ತಿಂಗಳೆ ಪ್ರತಿಷ್ಠಾನದ ವತಿಯಿಂದ ನನ್ನ ಕ್ಷೇತ್ರ- ನನ್ನ ಕನಸು ಒಂದು ಸಂವಾದ ಕಾರ್ಯಕ್ರಮವನ್ನು ಜೂನ್ 2ರಂದು ಮಧ್ಯಾಹ್ನ 3.30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿದ್ದು, ಈ ಸಂವಾದದಲ್ಲಿ ಜಿಲ್ಲೆಯ ಐದು ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಂಗಳೆ ಪ್ರತಿಷ್ಠಾನದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ...
Know MoreGet latest news karnataka updates on your email.