ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಯಶಸ್ಸು ಕಂಡಿದೆ.