ನರೇಂದ್ರ ಮೋದಿ

ಆದಿತ್ಯ-L1 ಮಿಷನ್‌ ಸಕ್ಸಸ್‌: ಪ್ರಧಾನಿ ಮೋದಿ ಪ್ರಸಂಶೆ

110 ದಿನಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೋ ಆದಿತ್ಯ ಎಲ್1  ನೌಕೆಯು ‌15 ಲಕ್ಷ ಕಿಮೀ ಕ್ರಮಿಸಿ ಅಂತಿಮ ಕಕ್ಷೆ ತಲುಪಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ …

4 months ago

ಪ್ರಧಾನಿ ಮನಗೆದ್ದ ಪುಟ್ಟ ಬಾಲಕಿಯ ದೇವ ಸ್ತುತಿ: ವಿಡಿಯೋ ನೋಡಿ

ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಪುಟ್ಟ ಬಾಲಕಿಯೊಬ್ಬಳು ಸಂಸ್ಕೃತದಲ್ಲಿ ಮಹಿಷಾಸುರ ಮರ್ದಿನಿ ಸ್ತೋತ್ರವನ್ನು ಪಠಿಸುತ್ತಿರುವ ವಿಡಿಯೋ ಜಾಲತಾಣದಲ್ಲಿ ವೈರಲ್‌ ಆಗಿದೆ.

5 months ago

ಅಯೋಧ್ಯೆ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿ. 30 ರಂದು ಉದ್ಘಾಟನೆ

ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿಸೆಂಬರ್‌ 30 ರಂದು ಉದ್ಘಾಟನೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. 

5 months ago

ದೇಶದ ಜನತೆ ಮುಂದೆ 9 ಬೇಡಿಕೆ ಇರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಕಳೆದೆರಡು ದಿನಗಳಿಂದ ತಾವು ಸ್ಪರ್ಧೆ ಮಾಡಿದ ವಾರಣಸಿ ಕ್ಷೇತ್ರದಲ್ಲಿದ್ದಾರೆ.

5 months ago

ನಾಳೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

ಡಿ.19ರಂದು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೇಟಿಯಾಗಲು ಅವಕಾಶ ನೀಡಲಾಗಿದೆ. ಬೆಳಗ್ಗೆ‌ 11 ಗಂಟೆಗೆ ಸಂಸತ್​ನಲ್ಲಿ ಮೋದಿ ಭೇಟಿಗೆ ಸಮಯ ನಿಗದಿ…

5 months ago

ನಮ್ಮ ಸರಕಾರವು ತಾಯಿ-ತಂದೆಯರ ಸೇವೆ ಮಾಡುವ ಸರಕಾರ- ನರೇಂದ್ರ ಮೋದಿ

ನಮ್ಮ ಸರಕಾರವು ‘ಮಾಯಿ-ಬಾಪ್’ ಸರಕಾರವಲ್ಲ, ಆದರೆ ತಾಯಿ-ತಂದೆಯರ ಸೇವೆ ಮಾಡುವ ಸರಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

5 months ago

ಭಾರತ -ಅಮೆರಿಕ ಸಂಬಂಧಕ್ಕೆ ಮೋದಿ ಅತ್ಯುತ್ತಮ ನಾಯಕ ಎಂದ ಅಮೆರಿಕ ಗಾಯಕಿ

ವಾಷಿಂಗ್ಟನ್: ಪಂಚರಾಜ್ಯಗಳ ಚುನಾವಣೆಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆದ್ದು ಬೀಗಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ-ಭಾರತದ ಸಂಬಂಧಕ್ಕೆ ಅತ್ಯುತ್ತಮ ನಾಯಕ ಎಂದು…

6 months ago

ಫಲಿತಾಂಶ 2024ರ ಹ್ಯಾಟ್ರಿಕ್ ಗೆಲುವಿನ ದಿಕ್ಸೂಚಿ ಎಂದ ಪ್ರಧಾನಿ

ನವದೆಹಲಿ: ಪಂಚರಾಜ್ಯ ಚುನಾವಣೆಗಳ ಪೈಕಿ 4 ರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಅದರಲ್ಲಿ 3 ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಹೀಗಾಗಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ…

6 months ago

ಮೂರು ರಾಜ್ಯದಲ್ಲಿ ಗ್ಯಾರಂಟಿ ಕಳೆದುಕೊಂಡ ಕಾಂಗ್ರೆಸ್: ಮಾಜಿ ಶಾಸಕ ಅಮೃತ ದೇಸಾಯಿ

ಕಾಂಗ್ರೆಸ್ ಪಕ್ಷ ಗ್ಯಾರಂಟಿ ಸೇರಿದಂತೆ ಅನೇಕ ಆಸೆ-ಆಮಿಷಗಳನ್ನು ಒಡ್ಡಿ ಹಿಂಬಾಗಿಲಿನಿಂದ ಅಧಿಕಾರಕ್ಕೇರಲು ಎಷ್ಟೇ ಹರಸಾಹಸ ಪಟ್ಟರೂ ಮೂರು ರಾಜ್ಯದ ಸ್ವಾಭಿಮಾನಿ ಮತದಾರರು ಅದನ್ನು ತಿರಸ್ಕಾರ ಮಾಡಿ ತಕ್ಕ…

6 months ago

ದೇಶಕ್ಕೆ ಒಂದೇ ಗ್ಯಾರಂಟಿ ಅದು ಮೋದಿ ಗ್ಯಾರಂಟಿ ಪೋಸ್ಟರ್‌ ವೈರಲ್‌

ನವದೆಹಲಿ: ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದೆ ಈ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಈ ನಡುವೆ ಬಿಜೆಪಿ ನಾಯಕರು ದೇಶಕ್ಕೆ ಮೋದಿಯೇ…

6 months ago

ಮಂಗಳೂರಿಗರಿಗೆ ಗುಡ್‌ ನ್ಯೂಸ್: ಡಿಸೆಂಬರ್‌ ಅಂತ್ಯದಲ್ಲಿ ವಂದೇ ಭಾರತ್‌ ಗೆ ಚಾಲನೆ ನೀಡಲಿದ್ದಾರೆ ಮೋದಿ

ಕರಾವಳಿಗರಿಗೆ ಸಂತಸದ ಸುದ್ದಿಯೊಂದಿದೆ. ಡಿಸೆಂಬರ್‌ ಅಂತ್ಯದಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಮಡಗಾಂವ್ ನಡುವೆ ಕರ್ನಾಟಕ ಕರಾವಳಿಯ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ…

6 months ago

ಹವಾಮಾನ ಶೃಂಗ ಸಭೆಯ ವಿಡಿಯೋ ಹಂಚಿಕೊಂಡ ಪ್ರಧಾನಿ

ದುಬೈನಲ್ಲಿ ನಡೆದ ವಿಶ್ವಸಂಸ್ಥೆಯ ಸಿಒಪಿ 28 ಹವಾಮಾನ ಶೃಂಗ ಸಭೆ(COP28)ಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

6 months ago

ದುಬೈನಿಂದ ಭಾರತಕ್ಕೆ ಹಿಂದಿರುಗಿದ ಪ್ರಧಾನಿ ಮೋದಿ

ದುಬೈ ನಲ್ಲಿ ನಡೆದ ಸಿಒಪಿ28 ಶೃಂಗಸಭೆ ಪೂರ್ಣಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಡರಾತ್ರಿ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.

6 months ago

ವಿಶ್ವ ಹವಾಮಾನ ಶೃಂಗ ಸಭೆ: ಪಾಲ್ಗೊಳ್ಳಲು ದುಬೈಗೆ ತೆರಳಿದ ಪ್ರಧಾನಿ

ದುಬೈನಲ್ಲಿ ಡಿಸೆಂಬರ್ 1 ರಂದು ವಿಶ್ವ ಹವಾಮಾನ ಶೃಂಗ ಸಭೆ ನಡೆಯಲಿದೆ. ಈ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ದುಬೈಗೆ ತೆರಳಿದ್ದಾರೆ.

6 months ago

ಮಹಿಳಾ ಕೃಷಿಕರಿಗೆ ಕಿಸಾನ್‌ ಡ್ರೋನ್‌ ಕೇಂದ್ರ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಡಿಯಲ್ಲಿ ಫಲಾನುಭವಿಗಳ ಜತೆ ವರ್ಚ್ಯುವಲ್ ಸಂವಾದ ನಡೆಸಿದರು.

6 months ago