ನವದೆಹಲಿ

ಮಸೀದಿ ಒಳಗೆ ನುಗ್ಗಿ ಮಕ್ಕಳ ಮುಂದೆ ದೊಣ್ಣೆಗಳಿಂದ ಹೊಡೆದು ಧರ್ಮಗುರುವಿನ ಕೊಲೆ

ಅಕ್ರಮವಾಗಿ ಮಸೀದಿ ಒಳಗೆ ನುಗ್ಗಿದ ಮೂವರು ಮಾಸ್ಕ್​ ಧರಿಸಿದ ದುಷ್ಕರ್ಮಿಗಳು ಅಮಾನುಷವಾಗಿ ದೊಣ್ಣೆಗಳಿಂದ ಹೊಡೆದು ಧರ್ಮಗುರುವನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಘಟನೆಯು ರಾಜಸ್ಥಾನದ ರಾಮಗಂಜ್‌ನ ಕಾಂಚನ್…

3 weeks ago

ಶ್ರೀನಿವಾಸ ಪ್ರಸಾದ್‌ ನಿಧನ; ಪ್ರಧಾನಿ ಮೋದಿ ಸಂತಾಪ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

3 weeks ago

ಮತ್ತೊಂದು ದಾಖಲೆ ಬರೆದ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ

ಐಪಿಎಲ್ ಇತಿಹಾಸದಲ್ಲಿ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕಳೆದ ದಿನ (ಏ.28) ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ…

3 weeks ago

ರಾಜ್ಯದಲ್ಲಿ ಇಂದು 4 ಕಡೆ ಪ್ರಧಾನಿ ಮೋದಿ ರ‍್ಯಾಲಿ

ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಕಾವು ಮತ್ತಷ್ಟು ಹೆಚ್ಚಾಗಿದ್ದು, ಈಗಾಗಲೇ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನು ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆ…

3 weeks ago

ಕೇಂದ್ರದಿಂದ ಬರ ಪರಿಹಾರ ಘೋಷಣೆ; ಸುಪ್ರೀಂ ಛೀಮಾರಿಯ ಪ್ರಭಾವ

ಕರ್ನಾಟಕಕ್ಕೆ ೩,೪೫೪ ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.

3 weeks ago

ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ 60 ವರ್ಷದ ಅಜ್ಜಿ

ಸೌಂದರ್ಯ ಸ್ಪರ್ಧೆಗಳಲ್ಲಿ ವಿಜೇತರಾಗಲು 16 ರಿಂದ 28 ವರ್ಷ ವಯಸ್ಸಿನವರ ಅಗತ್ಯವಿಲ್ಲ ಎಂದು 60 ವರ್ಷದ ಮಹಿಳೆಯೊಬ್ಬರು ಸಾಬೀತುಪಡಿಸಿದ್ದಾರೆ.

3 weeks ago

ಭಾರತ ಮೂಲದ 3 ಕಂಪನಿಗಳು ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅಮೆರಿಕ ನಿರ್ಬಂಧ

ಇರಾನ್ ಜೊತೆ ವಹಿವಾಟು ಹೊಂದಿರುವ ಆರೋಪದ ಮೇರೆಗೆ ಭಾರತ ಮೂಲದ 3 ಕಂಪನಿಗಳು ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅಮೆರಿಕ ನಿರ್ಬಂಧ ಹೇರಿದೆ.

3 weeks ago

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಹಿಂದೇಟು: ಹೈಕೋರ್ಟ್ ತರಾಟೆ

ಕಳೆದ ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

3 weeks ago

ಕೇಂದ್ರ ದಿಂದ ‘ಕರ್ನಾಟಕ’ಕ್ಕೆ 3,454 ಕೋಟಿ ರೂ. ಬರಪರಿಹಾರ ಘೋಷಣೆ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ಮೇಲೆ ರಾಜ್ಯ…

3 weeks ago

ಬೆಳಗಾವಿ ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದು ಎಂಟ್ರಿ

ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ ನಡೆಯಲಿದೆ.

3 weeks ago

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಎಂದ ಪ್ರಧಾನಿ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

3 weeks ago

ದೇಶದ ಸುರಕ್ಷತೆ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಮೋದಿ ಕೈ ಬಲಪಡಿಸಿ: ಜೆ.ಪಿ ನಡ್ಡಾ

ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉದ್ಘಾಟಿಸಿ ಮಾತನಾಡಿದರು.

3 weeks ago

ಏಕರೂಪ ನಾಗರಿಕ ಸಂಹಿತೆ ಮೋದಿ ಗ್ಯಾರಂಟಿ: ಅಮಿತ್ ಶಾ

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

3 weeks ago

ಮನಮೋಹನ್ ಸಿಂಗ್​ರ ಮತ್ತೊಂದು ವಿಡಿಯೋ ಬಗ್ಗೆ ಪ್ರಧಾನಿ ಮೋದಿ ಕಿಡಿ

ಇತ್ತೀಚೆಗೆ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ, ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವಿದ್ದಾಗ ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು…

3 weeks ago

ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

ಯೂಟ್ಯೂಬರ್ ಮನೀಶ್ ಕಶ್ಯಪ್ ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

3 weeks ago