ಬೆಂಗಳೂರು : ನವೆಂಬರ್ 17ರಿಂದ 19ರವರೆಗೆ ಬೆಂಗಳೂರು ತಾಂತ್ರಿಕ ಶೃಂಗ ಸಭೆ ನಡೆಯಲಿದೆ. 30 ರಾಷ್ಟ್ರಗಳ ಪ್ರತಿನಿಧಿಗಳು ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭವಿಷ್ಯಕ್ಕೆ ಚಾಲನೆ ಎಂಬ ಪರಿಕಲ್ಪನೆ ಅಡಿಯಲ್ಲಿ ನಡೆಯುವ ಸಮ್ಮೇಳನವನ್ನು...
Know MoreGet latest news karnataka updates on your email.