ನಾಪತ್ತೆ

ವಿಯೆಟ್ನಾಂ ಪ್ರವಾಹಕ್ಕೆ ಒಂಬತ್ತು ಮಂದಿ ಬಲಿ

ವಿಯೆಟ್ನಾಂನ ಉತ್ತರ ಮತ್ತು ಮಧ್ಯ ಪ್ರದೇಶಗಳಲ್ಲಿ ಸೆಪ್ಟೆಂಬರ್ 26 ರಿಂದ ಸೆಪ್ಟೆಂಬರ್ 28 ರವರೆಗೆ ಸಂಭವಿಸಿದ ಪ್ರವಾಹದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ, ಒಬ್ಬರು ನಾಪತ್ತೆಯಾಗಿದ್ದಾರೆ ಮತ್ತು 10…

8 months ago

ಘೋರ ದುರಂತ: ದೋಣಿ ಮುಳುಗಿ 12 ಶಾಲಾ ಮಕ್ಕಳು ನಾಪತ್ತೆ

ಮುಜಾಫರ್ ಪುರದಲ್ಲಿ ಇಂದು (ಸೆ.14) ಬೆಳಿಗ್ಗೆ 34 ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ.

8 months ago

ಉದ್ಯೋಗಕ್ಕೆಂದು ಹೊನ್ನಾವರದಿಂದ ಬಂದಿದ್ದ ಯುವತಿ ನಾಪತ್ತೆ

ಉದ್ಯೋಗ ಅರಸಿ ಮಂಗಳೂರಿಗೆ ಬಂದಿದ್ದ ಮೂಲತಃ ಹೊನ್ನಾವರದ ಸೋನಿಯಾ ರೋಡ್ರಿಗಸ್ (23) ಎಂಬುವರು ನಾಪತ್ತೆಯಾಗಿದ್ದಾರೆ. ಈ ಕುರಿತು ಆಕೆಯ ತಂದೆ ಕದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.

9 months ago

ಉಳ್ಳಾಲ: ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆ

ಪುಂಜಾಲ ಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

9 months ago

ಚೀನಾದಲ್ಲಿ ಧಾರಾಕಾರ ಮಳೆ: 29 ಜನರ ಸಾವು, 40,900 ಮನೆಗಳು ಕುಸಿತ

ಚೀನಾದ ಹೆಬೈ ಪ್ರಾಂತ್ಯದಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ. 16 ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

9 months ago

ಟಗ್‌ಬೋಟ್ ಮುಳುಗಿ ಕನಿಷ್ಠ 21 ಮಂದಿ ಸಾವು

ಕಗಾಯಾನ್ ಪ್ರಾಂತ್ಯದಲ್ಲಿ ಟಗ್‌ಬೋಟ್ ಮುಳುಗಿ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, 6 ಮಂದಿ ನಾಪತ್ತೆಯಾಗಿದ್ದಾರೆ ಎಂದು ಫಿಲಿಪೈನ್ ಕೋಸ್ಟ್ ಗಾರ್ಡ್ (ಪಿಸಿಜಿ) ಗುರುವಾರ ತಿಳಿಸಿದೆ.

10 months ago

ಪೆನ್ಸಿಲ್ವೇನಿಯಾದಲ್ಲಿ ಪ್ರವಾಹಕ್ಕೆ 5 ಸಾವು, ಇಬ್ಬರು ನಾಪತ್ತೆ

ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದು, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

10 months ago

ನೇಪಾಳದಲ್ಲಿ ಆರು ಮಂದಿ ಸಾಗುತ್ತಿದ್ದ ಹೆಲಿಕಾಪ್ಟರ್‌ ನಾಪತ್ತೆ

ನೇಪಾಳದಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ವೊಂದು ಮಂಗಳವಾರ ನಾಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

10 months ago

ಸುಳ್ಯ: ಕೇರಳ ಮೂಲದ ಕಾರ್ಮಿಕನ ಪತ್ತೆಗಾಗಿ ಮುಂದುವರಿದ ಶೋಧ ಕಾರ್ಯ

ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಹೊಳೆ ದಾಟುತ್ತಿರುವ ವೇಳೆಯಲ್ಲಿ ಜು.6 ರ ಸಂಜೆಗೆ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಕಾರ್ಮಿಕ‌ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ಶುಕ್ರವಾರ ಬೆಳಗ್ಗಿನಿಂದ…

10 months ago

ಬೆಳಗಾವಿ: ನಾಪತ್ತೆಯಾಗಿದ್ದ ಜೈನ ಮುನಿಗಳ ಹತ್ಯೆ

ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈನ ಮುನಿಗಳು ಹತ್ಯೆಯಾಗಿರುವುದು…

10 months ago

ಮೂಳೂರು: ಬಸ್‌ ನಿರ್ವಾಹಕನ ಪತ್ನಿ, ಮಗಳು ನಾಪತ್ತೆ

ಮಿರ್ಚಿ ಹೋಟೆಲ್‌ ಬಳಿ ನಿವಾಸಿಗಳಾದ ಆಸೀರ್‌ ಅಲಿ ಅವರ ಪತ್ನಿ ರೇಷ್ಮಾ (36) ಮಗಳು ಆಯಿಷ್‌ ಫತ್ತುಲ್‌ ನಿದಿರಾ (10) ನಾಪತ್ತೆಯಾದವರು. ಖಾಸಗಿ ಬಸ್‌ ನಿರ್ವಾಹಕ ಆಸಿರ್‌…

11 months ago

ಪುತ್ತೂರು: ಮದುವೆ ಹಿಂದಿನ ದಿನವೇ ವರನ ತಂದೆ ನಾಪತ್ತೆ

ವಿವಾಹದ ಹಿಂದಿನ ದಿನವೇ ವರ ನಾಪತ್ತೆಯಾಗಿರುವ ಕುರಿತು ಸಂಪ್ಯ ಠಾಣೆಯಲ್ಲಿ ದೂರು ದಾಖಲಾಗಿದೆ

11 months ago

ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೋದ ವಿವಾಹಿತ ಮಹಿಳೆ ನಾಪತ್ತೆ!

ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ವಿವಾಹಿತ ಮಹಿಳೆಯೋರ್ವಳು ಕಳೆದ ಮೇ ತಿಂಗಳಿನಿಂದ ನಾಪತ್ತೆಯಾಗಿದ್ದಾಳೆ ಎಂದು ಮನೆಯವರು ತಡವಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ…

11 months ago

ನಂಜನಗೂಡು: ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

ತಾಲ್ಲೂಕು ಚಿಕ್ಕಯ್ಯನ ಛತ್ರ ಹೋಬಳಿಯ ಗ್ರಾಮದ ಎಂ.ಮಹೇಶ ಬೊಕ್ಕಹಳ್ಳಿ ಗ್ರಾಮದವರು ಎಂಬವರು ಮೇ 22ರಂದು ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿದ್ದಾರೆ.

11 months ago

ಸುಳ್ಯ: ಯುವಕ ಹೊಳೆಯಲ್ಲಿ ಮುಳುಗಿ ನಾಪತ್ತೆ

ಸುಳ್ಯದ ಯುವಕನೋರ್ವ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

1 year ago