ದಕ್ಷಿಣ ಕೊರಿಯಾ: ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೇ ಮ್ಯುಂಗ್ ಸುದ್ದಿಗೋಷ್ಠಿ ನಡೆಸುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಯೊಬ್ಬ ಕುತ್ತಿಗೆಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಪ್ರಮುಖ ಪ್ರತಿಪಕ್ಷ ಡೆಮಾಕ್ರೆಟಿಕ್ ಪಕ್ಷದ ಮುಖ್ಯಸ್ಥರಾಗಿರುವ ಲೀ ಅವರು ಪತ್ರಕರ್ತರ ಜತೆ ಪ್ರಶ್ನೋತ್ತರ ಅವಧಿಯಲ್ಲಿ ಭಾಗಿಯಾಗಿದ್ದಾಗ ದುಷ್ಕರ್ಮಿಯೊಬ್ಬ ಕುತ್ತಿಗೆಯ ಎಡ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ...
Know MoreGet latest news karnataka updates on your email.