ಕುತ್ಲೂರು ಗ್ರಾಮದ ಅರಸಕಟ್ಟೆ ಕೊಲಾನಿ ಎಂಬಲ್ಲಿನ ‘ಕಲ್ಕುಡ, ಕಲ್ಲುರ್ಟಿ, ಪಂಜುರ್ಲಿ ದೈವಸ್ಥಾನ’ದ ಕುರಿತಾಗಿ ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಟಿ.ಎನ್. ಕ್ರಿಯೇಷನ್ ಪ್ರಸ್ತುತಪಡಿಸಿರುವ, ವಜ್ರನಾಭ ಜೈನ್ ನಾರಾವಿ ನಿರ್ಮಾಣದ ‘ಕಲ್ಕುಡ ಮಹಿಮೆ’ ಕೊಲಾನಿದ ಸತ್ಯೊಲೆ ಸುಗಿಪು ತುಳು ಭಕ್ತಿಗೀತೆ ವಿಡಿಯೋ ಆಲ್ಬಂ ಎ.14ರಂದು ದೈವಸ್ಥಾನದಲ್ಲಿ...
Know Moreದ. ಕನ್ನಡಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ/ಬಾಲಕಿಯರ ತ್ರೋಬಾಲ್ ಪಂದ್ಯಾಟವು ದಕ್ಷಿಣಕನ್ನಡ ಸಾಕ್ಷರತಾ ಇಲಾಖೆ, ಮತ್ತು ಸಂತ ಪಾವ್ಲರ ಹಿರಿಯ ಪ್ರಾಥಮಿಕ ಶಾಲೆ ಇವರ ಜಂಟಿ ಆಶ್ರಯದಲ್ಲಿ ಸಂತ ಅಂತೋನಿ ಶಿಕ್ಷಣ...
Know Moreನಾರಾವಿ ಸನಿಹದ ಮಾಪಲ ಎಂಬಲ್ಲಿ ಗುಡ್ಡಜರಿತದ ಸದ್ದು ಸ್ಫೋಟಿಸಿದಂತೆ ಕೇಳಿದ ಹಿನ್ನಲೆಯಲ್ಲಿ ಪರಿಸರದ ನಾಗರಿಕರು...
Know Moreಇನ್ನೇನು ಹಾರ ಹಾಕಿ ,ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ವಧು ವರನನ್ನು ನಿರಾಕರಿಸಿದ ವಿಚಿತ್ರ ವಿದ್ಯಮಾನ ಬುಧವಾರ ನಾರಾವಿಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ...
Know Moreಗುರುವಾಯನಕೆರೆ- ನಾರಾವಿ ರಸ್ತೆ ಇನ್ನು ಮುಂದೆ ದ್ವಿಪಥವಾಗಲಿದೆ. ಇದಕ್ಕಾಗಿ ರಾಜ್ಯ ಸರಕಾರ 25 ಕೋಟಿ.ರೂ. ಅನುದಾನ...
Know Moreದೇವರು, ಗುರುಗಳು ಮತ್ತು ಶಾಸ್ತçದಲ್ಲಿ ದೃಢ ನಂಬಿಕೆ ಇಟ್ಟು ಮನ, ವಚನ, ಕಾಯದಿಂದ ತ್ರಿಕರಣ ಪೂರ್ವಕವಾಗಿ ದಾನ, ಧರ್ಮ ಮತ್ತು ಸೇವೆಯ ಸತ್ಕಾರ್ಯ ಮಾಡಿ ಪುಣ್ಯ ಸಂಚಯ ಮಾಡಿಕೊಳ್ಳಬೇಕು. ಜಪ, ತಪ, ಧ್ಯಾನ, ಸ್ವಾಧ್ಯಾಯದ...
Know Moreರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಬೆಳಗ್ಗಿನ ಜಾವ ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ನಾರಾವಿ ಗ್ರಾಮದ ರಾಮೆರೆ ಗುತ್ತು ಎಂಬಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಅತಿಯಾದ ವೇಗದಲ್ಲಿ...
Know MoreGet latest news karnataka updates on your email.