ವಸತಿ ಕಟ್ಟಡವೊಂದರಲ್ಲಿ ಸೆಪ್ಟಿಕ್ ಟ್ಯಾಂಕನ್ನು ಸ್ವಚ್ಛಗೊಳಿಸುವ ವೇಳೆ ಮಹಾರಾಷ್ಟ್ರದ ಪುಣೆ ನಗರದ ಹೊರವಲಯದಲ್ಲಿರುವ ಲೋನಿ ಕಲ್ಭೋರ್ ಪ್ರದೇಶದಲ್ಲಿ ಬುಧವಾರ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.