ಗೊಂಡಾ(ನ.12): ಬುಧವಾರವಷ್ಟೇ ಗುಂಡೇಟಿನಿಂದ ಮೃತಪಟ್ಟಿದ್ದಾರೆ ಎಂದು ಸುದ್ದಿಯಾಗಿದ್ದ ಅಂಡರ್-23 ವಿಶ್ವ ಚಾಂಪಿಯನ್ ಕಂಚು ವಿಜೇತೆ ನಿಶಾ ದಹಿಯಾ ಗುರುವಾರ ರಾಷ್ಟ್ರೀಯ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಚಿನ್ನ ಜಯಿಸಿದ್ದಾರೆ. ಮಹಿಳೆಯರ 65 ಕೆ.ಜಿ. ವಿಭಾಗದ ಫೈನಲ್ನಲ್ಲಿ ನಿಶಾ, ಪಂಜಾಬ್ನ ಜಸ್ಪ್ರೀತ್ ಕೌರ್ರನ್ನು ಕೇವಲ 30 ಸೆಕೆಂಡ್ಗಳಲ್ಲಿ ಮಣಿಸಿ ಚಿನ್ನ ಗೆದ್ದುಕೊಂಡರು. ಇದರೊಂದಿಗೆ ನಿಶಾ ದಹಿಯಾ ಸತತ ಎರಡನೇ ಬಾರಿಗೆ...
Know Moreಹರಿಯಾಣ: ಹರಿಯಾಣದ ಅಂತಾರಾಷ್ಟ್ರೀಯ ಮಟ್ಟದ ಕುಸ್ತೀಪಟು ನಿಶಾ ದಹಿಯಾ ಹಾಗೂ ಅವರ ಕುಟುಂಬದ ಮೇಲೆ ಎರಡು ದಿನಗಳ ಹಿಂದೆ ಭಯಾನಕ ಗುಂಡಿನ ದಾಳಿ ನಡೆದಿತ್ತು. ಈ ಸಮಯದಲ್ಲಿ ನಿಶಾ ಮತ್ತು ಸಹೋದರ ಮೃತಪಟ್ಟಿದ್ದರೆ, ಕುಟುಂಬಸ್ಥರು...
Know MoreGet latest news karnataka updates on your email.