ಹಂಗೇರಿ: ಹಂಗೇರಿಯಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಜಾವೆಲಿನ್ ಥ್ರೋ ಫೈನಲ್ನಲ್ಲಿ ಗೆದ್ದು ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದಾರೆ. 12 ಆಟಗಾರರನ್ನು ಒಳಗೊಂಡ ಅಂತಿಮ ಹಣಾಹಣಿಯಲ್ಲಿ 88.17 ಮೀಟರ್ ದೂರಕ್ಕೆ ಭರ್ಜಿ ಎಸೆದು ಚೋಪ್ರಾ ಸ್ವರ್ಣ ಪದಕ ತಮ್ಮದಾಗಿಸಿಕೊಂಡರು. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟು ಹೊಸ...
Know More2022 ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದ ಟೋಕಿಯೊ ಒಲಿಂಪಿಕ್ಸ್ ಜಾವೆಲಿನ್ ಥ್ರೋ ಚಾಂಪಿಯನ್ ನೀರಜ್ ಚೋಪ್ರಾ ತಮ್ಮ ಪ್ರದರ್ಶನದಿಂದ ಹರ್ಷಗೊಂಡಿದ್ದಾರೆ ಮತ್ತು ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದ...
Know MoreGet latest news karnataka updates on your email.