ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಬಂಧಿಸಲಾದ ನುಸುಳುಕೋರ ಭಯೋತ್ಪಾದಕನನ್ನು ಲಷ್ಕರ್-ಎ-ತೊಯ್ಬಾ (ಎಲ್ಇಟಿ) 'ಫಿದಾಯೀನ್' (ಆತ್ಮಹತ್ಯಾ ಬಾಂಬರ್) ಎಂದು ಗುರುತಿಸಲಾಗಿದೆ.
ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ (ಐಬಿ) ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಬಿಎಸ್ಎಫ್ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಜಮ್ಮುವಿನ ಅರ್ನಿಯಾ ಸೆಕ್ಟರ್ನಲ್ಲಿನ ಅಂತರರಾಷ್ಟ್ರೀಯ ಗಡಿಯ ಬಳಿ ನುಸುಳುಕೋರನನ್ನು ಹೊಡೆದುರುಳಿಸಲಾಗಿದೆ ಈ ಒಳನುಸುಳುಕೋರ ಪಾಕಿಸ್ತಾನಕ್ಕೆ ಸೇರಿದವನೆಂದು ಎಂದು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸೋಮವಾರ ಮಾಹಿತಿ ನೀಡಿದೆ.