ರಾಜ್ಯದಲ್ಲಿ 2022-23 ನೇ ಶೈಕ್ಷಣಿಕ ವರ್ಷದಿಂದ ಒಂದು ಮತ್ತು ಎರಡನೇ ತರಗತಿಗೆ ನೂತನ ಶಿಕ್ಷಣ ನೀತಿಯ ಅನ್ವಯ ಪಠ್ಯ ಕ್ರಮವನ್ನು ಜಾರಿ ಮಾಡಲಾಗುವುದು. ರಾಜ್ಯದ 20,000 ಶಾಲೆಗಳು ಮತ್ತು 276 ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ ಎನ್ಇಪಿ ಪಠ್ಯ ಕ್ರಮ ಜಾರಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್...
Know MoreGet latest news karnataka updates on your email.