ಉತ್ತರ ಪ್ರದೇಶ ಸರ್ಕಾರದ ಮಹತ್ವಾಕಾಂಕ್ಷೆಯ 'ಫಿಲ್ಮ್ ಸಿಟಿ' ಯೋಜನೆ ಅನುಷ್ಠಾನದ ಹೊಣೆ ಖ್ಯಾತ ನಿರ್ಮಾಪಕ ಬೋನಿ ಕಪೂರ್ ಅವರ ಸಂಸ್ಥೆಗೆ ದಕ್ಕಿದೆ.
ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾ ಪ್ರದೇಶದಲ್ಲಿ ಜನವರಿ 21ರಿಂದ 26ರ ವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಉತ್ತರಪ್ರದೇಶದ ಗ್ರೇಟರ್ ನೋಯ್ಡಾ ಎಕ್ಸ್ಪ್ರೆಸ್ವೇಯಲ್ಲಿ ಚಲಿಸುವ ಎಸಿ ಬಸ್ನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಚಲಿಸುತ್ತಿದ್ದ ಬಸ್ನಲ್ಲಿದ್ದ ಸುಮಾರು 60 ಪ್ರಯಾಣಿಕರು ತಮ್ಮನ್ನು ರಕ್ಷಿಸಿಕೊಳ್ಳಲು ಬಸ್ನಿಂದ ಹಾರಿದ್ದಾರೆ. ಸೆಕ್ಟರ್…
ಉತ್ತರ ಪ್ರದೇಶದ ನೋಯ್ಡಾದಲ್ಲಿ ಖಾಸಗಿ ಶಾಲೆಯ 11ನೇ ತರಗತಿ ವಿದ್ಯಾರ್ಥಿನಿಯ ಮೇಲೆ ವಿದ್ಯಾರ್ಥಿಯೊಬ್ಬ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ವಯಂಘೋಷಿತ ದೇವಮಾನವ ಭಾಗೇಶ್ವರ್ ಧಾಮ್ ಮುಖ್ಯಸ್ಥ ಧೀರೇಂದ್ರ ಶಾಸ್ತ್ರಿ ಅವರ ಸತ್ಸಂಗ ಕಾರ್ಯಕ್ರಮದಲ್ಲಿ ಸ್ವಯಂಸೇವಕನೊಬ್ಬ ಮಹಿಳೆಯನ್ನು ಎತ್ತಿ ಎಸೆದಿದ್ದು, ಈ ವೇಳೆ ಮೂಕ ಪ್ರೇಕ್ಷಕನಂತೆ ನಿಂತಿದ್ದ ಪೊಲೀಸ್…
ಗ್ರೇಟರ್ ನೋಯ್ಡಾದಲ್ಲಿ ಪೊಲೀಸರು ಮತ್ತು ವಾಹನ ಕಳ್ಳರ ಗುಂಪಿನ ನಡುವೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ದುಷ್ಕರ್ಮಿಗಳು ಗಾಯಗೊಂಡಿದ್ದಾರೆ.
ದೆಹಲಿ ಪೊಲೀಸರ ವಿಶೇಷ ಘಟಕವು ನೋಯ್ಡಾದಲ್ಲಿ ಇಬ್ಬರು ಅಫ್ಘಾನ್ ಪ್ರಜೆಗಳನ್ನು ಬಂಧಿಸಿದ್ದು, ಅವರಿಂದ 21 ಕೋಟಿ ರೂಪಾಯಿ ಮೌಲ್ಯದ 5 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಎಂದು…
ನೋಯ್ಡಾದ ಅವಳಿ ಗೋಪುರಗಳನ್ನು ನೆಲಸಮಗೊಳಿಸಿದ ಕೆಲವೇ ಗಂಟೆಗಳಲ್ಲಿ, ಅವಳಿ ಗೋಪುರ ಯೋಜನೆ ರೂಪುಗೊಳ್ಳಲು ಸಮಾಜವಾದಿ ಪಕ್ಷವನ್ನು ಬಿಜೆಪಿ ದೂಷಿಸಿದೆ.
ನೋಯ್ಡಾದ ಅಕ್ರಮ ಅವಳಿ ಗೋಪುರಗಳನ್ನು ಭಾನುವಾರ ಒಂಬತ್ತು ಸೆಕೆಂಡುಗಳ ಕಾರ್ಯವಿಧಾನದಲ್ಲಿ ನೆಲಸಮಗೊಳಿಸಲಾಯಿತು.
ನೋಯ್ಡಾ ಪೊಲೀಸರೊಂದಿಗೆ ಬುಧವಾರ ಬೆಳಿಗ್ಗೆ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಜಾನುವಾರು ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೋಯ್ಡಾದಲ್ಲಿ ಯುವಕನೊಬ್ಬ ವಿದ್ಯುತ್ ತಂತಿಯನ್ನು ಬಾಯಲ್ಲಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ತನ್ನ ಬಾವನ ಬಳಿ ಒಂದು ಸಾವಿರ ರೂಪಾಯಿ ಸಾಲ ಕೇಳಿದ್ದ. ಆತ ಹಣ ಕೊಡಲು ನಿರಾಕರಿಸಿದ್ದರಿಂದ…
ನೋಯ್ಡಾದಲ್ಲಿ ಪೊಲೀಸರನ್ನೇ ಬೆಚ್ಚಿ ಬೀಳಿಸುವಂಥ ಘಟನೆಯೊಂದು ನಡೆದಿದೆ. 10 ವರ್ಷದ ಬಾಲಕನೊಬ್ಬ ಗೋಣಿ ಚೀಲದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ