ನ್ಯಾಯಮೂರ್ತಿ

ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪಿ.ಎಸ್.ದಿನೇಶ್ ಕುಮಾರ್ ಪ್ರಮಾಣ ವಚನ

ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.

3 months ago

ಕರ್ನಾಟಕ ಹೈಕೋರ್ಟ್​​ ಮುಖ್ಯ ನ್ಯಾಯಮೂರ್ತಿಯಾಗಿ ಪಿಎಸ್ ದಿನೇಶ್ ನೇಮಕ

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ ಅವರನ್ನು ಹೈಕೋರ್ಟ್​​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಬುಧವಾರ(ಜ.31) ಅನುಮತಿ ನೀಡಿದೆ.

4 months ago

‘ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ’ಯಾಗಿ ಕರ್ನಾಟಕದ ಸಿಜೆ ಪಿ.ಪಿ ವರಲೆ ನೇಮಕ

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಲೆ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ…

4 months ago

ಮಾನವೀಯತೆಯಿದ್ದರೆ ಮಾತ್ರ ಉತ್ತಮ ನ್ಯಾಯಮೂರ್ತಿಯಾಗಲು ಸಾಧ್ಯ

ಉತ್ತಮ ಮಾನವೀಯ ವ್ಯಕ್ತಿಯಾಗಿದ್ದರೆ ಮಾತ್ರ ಅತ್ಯುತ್ತಮ ನ್ಯಾಯಮೂರ್ತಿಯಾಗಲು ಸಾಧ್ಯ ಎಂದು ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಆರ್.ಎಫ್. ನಾರಿಮನ್‌ ಹೇಳಿದ್ದಾರೆ.

4 months ago

ಮಧ್ಯವರ್ತಿಗಳ ಹಾವಳಿ ಕುರಿತು ನ್ಯಾಯಮೂರ್ತಿ ತೀವ್ರ ತರಾಟೆ

ಕಾನೂನು ಚೌಕಟ್ಟಿನಲ್ಲಿ ಜನರ ಕೆಲಸವನ್ನು ಉತ್ತಮ ರೀತಿಯಲ್ಲಿ ಮಾಡಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಗರದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾ…

6 months ago

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರವೀಂದ್ರ ಭಟ್‌ ನಿವೃತ್ತಿ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ಅವರು ಇಂದು(ಅ.20) ಸೇವೆಯಿಂದ ನಿವೃತ್ತಿಯಾದರು. 2019ರ ಸೆಪ್ಟೆಂಬರ್ 23ರಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದ ಭಟ್ ಅವರು,…

7 months ago

ಸುಪ್ರೀಂ ಕೋರ್ಟ್‌ಗೆ ಇಬ್ಬರು ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ತೆಲಂಗಾಣ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ಕೇರಳ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ವೆಂಕಟನಾರಾಯಣ ಭಟ್ಟಿ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ಕೇಂದ್ರ ಸರ್ಕಾರ ಬುಧವಾರ ನೇಮಕ…

10 months ago

ವಿಜಯವಾಡ: ಆಂಧ್ರಪ್ರದೇಶದ ರಾಜ್ಯಪಾಲರಾಗಿ ನಿವೃತ್ತ ನ್ಯಾಯಮೂರ್ತಿ ನಜೀರ್ ಪ್ರಮಾಣ ವಚನ ಸ್ವೀಕಾರ

ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರು ಆಂಧ್ರಪ್ರದೇಶದ ರಾಜ್ಯಪಾಲರಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

1 year ago

ಹೊಸದಿಲ್ಲಿ: ಡಿ.ವೈ.ಚಂದ್ರಚೂಡ್ ಸಿಜೆಐ ಆಗುವುದರ ವಿರುದ್ಧ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ನವೆಂಬರ್ 9ರಂದು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ತಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

2 years ago

ಬೆಂಗಳೂರು: ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಪ್ರಮಾಣ ವಚನ

ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ಪ್ರಸ‌ನ್ನ ಬಾಲಚಂದ್ರ ವರಳೆ ಅವರು ಪದವಿಯ ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು.

2 years ago

ಬೆಳಗಾವಿ: ಕರ್ನಾಟಕ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವಾರಲೆ ನೇಮಕ

ಕರ್ನಾಟಕ ನೂತನ ಮುಖ್ಯ ನ್ಯಾಯಮೂರ್ತಿಯಾಗಿ  ನಿಪ್ಪಾಣಿಯಾ ಪ್ರಸನ್ನ ಬಾಲಚಂದ್ರ ವಾರಲೆ ನೇಮಕಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಜನತೆಯ  ಜನತೆ ಇದೀಗ ತಮ್ಮೂರಿನ ವ್ಯಕ್ತಿಯೊಬ್ಬರು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ…

2 years ago

ದೆಹಲಿ: ನ್ಯಾ. ಯು.ಯು. ಲಲಿತ್ ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಆಗಸ್ಟ್ 27, 2022 ರಿಂದ ಜಾರಿಗೆ ಬರುವಂತೆ ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಯು.ಯು.ಲಲಿತ್ ಅವರಿಗೆ ಪ್ರಮಾಣ…

2 years ago

ನವದೆಹಲಿ: ಬಾಕಿ ಇರುವ ಪ್ರಕರಣಗಳ ವಿಚಾರಣೆ ಒಂದು ದೊಡ್ಡ ಸವಾಲಾಗಿದೆ ಎಂದ ಸಿಜೆಐ ರಮಣ

ಬಾಕಿ ಇರುವ ಪ್ರಕರಣಗಳ ವಿಚಾರಣೆ ಒಂದು ದೊಡ್ಡ ಸವಾಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಶುಕ್ರವಾರ ಹೇಳಿದ್ದಾರೆ ಮತ್ತು ಪ್ರಕರಣಗಳ ಪಟ್ಟಿ ಮತ್ತು ವಿಷಯಗಳ ವಿಚಾರಣೆಯ…

2 years ago

ತಿರುಪತಿ: ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಜೆಐ ರಮಣ

ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಶುಕ್ರವಾರ ತಿರುಮಲ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

2 years ago

ಕೋಲ್ಕತಾ: ಹೈಕೋರ್ಟ್ ನ ಮಾಜಿ ನ್ಯಾಯಾಧೀಶರ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿದ್ದ ಯುವಕನ ಬಂಧನ

ತೆಲಂಗಾಣ ಮತ್ತು ಉತ್ತರಾಖಂಡ ಹೈಕೋರ್ಟ್ ನ  ಮಾಜಿ ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾಣ್ (ನಿವೃತ್ತ) ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಿದ ಆರೋಪದ ಮೇಲೆ ಪಶ್ಚಿಮ…

2 years ago