ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ರಿತುರಾಜ್ ಅವಸ್ಥಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೂತನ ಮುಖ್ಯನ್ಯಾಯೂರ್ತಿಗಳಿಗೆ ಹೂಗುಚ್ಛ...
Know MoreGet latest news karnataka updates on your email.