ಪಠ್ಯ ವಿಷಯ

ಬೆಳ್ತಂಗಡಿ: ವಿದ್ಯೆಯನ್ನು ತಪವನ್ನಾಗಿಸಿಕೊಂಡು ಪ್ರತಿಭಾವಂತ ವಿದ್ಯಾರ್ಥಿಯಾಗಿ ಹೊರಹೊಮ್ಮಬೇಕು

ವಿದ್ಯಾರ್ಥಿಗಳು ವಿದ್ಯೆಯನ್ನು ತಪವನ್ನಾಗಿಸಿಕೊಂಡು ಪ್ರತಿಭಾವಂತ ವಿದ್ಯಾರ್ಥಿಯಾಗಿ ಹೊರಹೊಮ್ಮಬೇಕು. ಇದಕ್ಕೆ ಕೇವಲ ಪಠ್ಯ ವಿಷಯ ಅಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು. ಇದರೊಂದಿಗೆ ಮೌಲ್ಯಾಧಾರಿತ ಶಿಕ್ಷಣದೊಂದಿಗೆ…

2 years ago