ಗೋವಾದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಉದ್ಯೋಗ ಸೃಷ್ಟಿಗಾಗಿ ₹500 ಕೋಟಿ ಒದಗಿಸಲಾಗುವುದು ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇಕಡಾ 30ರಷ್ಟನ್ನು ಮಹಿಳೆಯರಿಗೆ ಮೀಸಲು ಇರಿಸಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ಕೊಟ್ಟಿದ್ದಾರೆ. ಗೋವಾದ ನ್ಯುವೆಮ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪ್ರಿಯಾಂಕಾ ಅವರು...
Know MoreGet latest news karnataka updates on your email.