ಪತ್ನಿ

8 ವರ್ಷದ ಬಳಿಕ ಪತ್ನಿ ಮುಖ ಕಾಣುವ ಫೋಟೋ ಹಂಚಿಕೊಂಡ ಪಠಾಣ್

ಭಾರತದ ಮಾಜಿ ವೇಗಿ ಇರ್ಫಾನ್‌ ಪಠಾಣ್‌ ಕ್ರಿಕೆಟ್‌ ನಿಂದ ದೂರವಾದರೂ, ಕ್ರಿಕೆಟ್‌ ಅವರಿಂದ ದೂರವಾಗಿಲ್ಲ. ಕಾಮೆಂಟ್ರಿ ಮಾಡುತ್ತಾ  ಕ್ರಿಕೆಟ್‌ ಆತ್ಮೀಯತೆಯನ್ನು ಬಿಟ್ಟುಕೊಟ್ಟಿಲ್ಲ.

4 months ago

ಪತ್ನಿಯ ಶೀಲ ಶಂಕಿಸಿ 12 ವರ್ಷದಿಂದ ಗೃಹಬಂಧನದಲ್ಲಿರಿಸಿದ್ದ ಪತಿ

ಪತ್ನಿ ಶೀಲ ಶಂಕಿಸಿ 12 ವರ್ಷದಿಂದ ಮನೆ ಬಾಗಿಲಿಗೆ ಮೂರು ಬೀಗ ಜಡಿದು ಪತ್ನಿಯನ್ನ ದಿಗ್ಬಂದನಲ್ಲಿರಿಸಿದ ಪತಿರಾಯನ ಅಮಾನವೀಯ ಪ್ರಕರಣವೊಂದು ಹೆಚ್.ಡಿ.ಕೋಟೆಯಲ್ಲಿ ಬೆಳಕಿಗೆ ಬಂದಿದೆ.

4 months ago

50ನೇ ವಯಸ್ಸಿನಲ್ಲಿ ಪದವಿ ಪಡೆದ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ

ನಟ ಅಕ್ಷಯ್ ಕುಮಾರ್  ಅವರ ಪತ್ನಿ ಟ್ವಿಂಕಲ್ ಖನ್ನಾ ತಮ್ಮ 50ನೇ ವಯಸ್ಸಿನಲ್ಲಿ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಅಕ್ಷಯ್ ಕುಮಾರ್ ತಮ್ಮ ಪತ್ನಿ ಜೊತೆಗಿರುವ ಫೋಟೋ ಪೋಸ್ಟ್ ಮಾಡಿ…

4 months ago

ಹೆಲ್ಮೆಟ್‌ನಿಂದ ಪತ್ನಿಯನ್ನು ಹೊಡೆದು ಕೊಂದು ಅಪಘಾತದ ನಾಟಕವಾಡಿದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹೆಲ್ಮೆಟ್‌ನಿಂದ ಹೊಡೆದು ಕೊಂದು ಬಳಿಕ ಅಪಘಾತದ ನಾಟಕವಾಡಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿಗ ನುಗ್ಗಿಹಳ್ಳಿ ಕ್ರಾಸ್ ಬಳಿ ಈ ನಡೆದಿದೆ.

4 months ago

ಪತ್ನಿಯೊಂದಿಗೆ ಜಗಳವಾಡಿ ರಸ್ತೆಬದಿ ನಿಲ್ಲಿಸಿದ್ದ 20 ಕಾರುಗಳ ಗಾಜು ಒಡೆದ ಭೂಪ

ಪತ್ನಿಯೊಂದಿಗೆ ಜಗಳವಾಡಿ ಮನೆಯಿಂದ ಹೊರಬಂದ ಪತಿರಾಯ, ರಸ್ತೆಬದಿ ನಿಲ್ಲಿಸಿದ್ದ ಸುಮಾರು 20 ಕಾರುಗಳ ಗಾಜು ಹೊಡೆಯುವ ಮೂಲಕ ತನ್ನ ಪತ್ನಿ ಮೇಲಿರುವ ಕೋಪವನ್ನು ತೀರಿಸಿಕೊಂಡಿದ್ದಾನೆ.

5 months ago

ವರದಕ್ಷಿಣೆ ತರಲಿಲ್ಲ ಎಂದು ಪತ್ನಿಯ ಖಾಸಗಿ ಅಂಗಕ್ಕೆ ಆ್ಯಸಿಡ್ ಎರಚಿದ ಪತಿ

ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗಗಳ ಮೇಲೆ ಟಾಯ್ಲೆಟ್ ಕ್ಲೀನಿಂಗ್ ಆ್ಯಸಿಡ್ ಸುರಿದಿರುವ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯದ ಬಾಗಲಗುಂಟೆ ಪೊಲೀಸ್…

6 months ago

ಉದ್ಯಮಿಯ ಮನೆಗೆ ನುಗ್ಗಿ ದರೋಡೆ, ಮಹಿಳೆಯನ್ನು ಕಟ್ಟಿಹಾಕಿ ಸಾಮೂಹಿಕ ಅತ್ಯಾಚಾರ

ಉದ್ಯಮಿಯ ಮನೆಗೆ ನುಗ್ಗಿ ದರೋಡೆ ಮಾಡಿದ್ದಷ್ಟೇ ಅಲ್ಲದೆ ಅವರ ಪತ್ನಿಯನ್ನು ಕಟ್ಟಿಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ನಡೆದಿದೆ. 

6 months ago

ಫ್ಯಾಶನ್ ಡಿಸೈನರ್ ಅವಿವ ಬಿಡಪ ಸಹೋದರನಿಂದ ಪುಂಡಾಟ: ಎಫ್‌ಐಆರ್‌ ದಾಖಲು

ಖ್ಯಾತ ಫ್ಯಾಶನ್ ಡಿಸೈನರ್ ಪ್ರಸಾದ್ ಬಿಡಪ ಪುತ್ರ, ಅಭಿಷೇಕ್ ಅಂಬರೀಶ್ ಪತ್ನಿ ಫ್ಯಾಶನ್ ಡಿಸೈನರ್ ಅವಿವಾ ಸಹೋದರನ ಪುಂಡಾಟಕ್ಕೆ ಪೊಲೀಸರೇ ಸುಸ್ತಾಗಿದ್ದಾರೆ.

7 months ago

ಪತ್ನಿ ಕೆಟ್ಟದಾಗಿ ಅಡುಗೆ ಮಾಡಿದರೆ ವಿಚ್ಛೇದನ ಕೊಡುವಂತಿಲ್ಲ: ಹೈಕೋರ್ಟ್​

"ಪತ್ನಿ ಕೆಟ್ಟದಾಗಿ ಅಡುಗೆ ಮಾಡಿದರೆ ಅದು ಕ್ರೌರ್ಯವಲ್ಲ, ಇದಕ್ಕಾಗಿ ವಿಚ್ಚೇದನ ಕೊಡುವಂತಿಲ್ಲ" ಎಂದು ಕೇರಳ ಹೈಕೋರ್ಟ್​ ಹೇಳಿದ್ದು, ಪತಿಯ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಿದೆ.

7 months ago

ತಂಗಿ ಎನ್ನುತ್ತಿದ್ದವ ಪತ್ನಿಯನ್ನೇ ಅಪಹರಿಸಿದ: ಬೆಂಗಳೂರಿನಲ್ಲೊಂದು ಲವ್‌ ಜಿಹಾದ್‌ ಆರೋಪ

ಸ್ನೇಹಿತನೊಬ್ಬ ತನ್ನ ಪತ್ನಿಯನ್ನು ಅಪಹರಿಸಿದ್ದು ಲವ್‌ ಜಿಹಾದ್‌ ನಡೆಸಿದ್ದಾನೆ ಎಂದು ಆರೋಪಿಸಿ ಠಾಣೆಗೆ ದೂರು ನೀಡಿದ್ದಾನೆ.

10 months ago

ಮೂಳೂರು: ಬಸ್‌ ನಿರ್ವಾಹಕನ ಪತ್ನಿ, ಮಗಳು ನಾಪತ್ತೆ

ಮಿರ್ಚಿ ಹೋಟೆಲ್‌ ಬಳಿ ನಿವಾಸಿಗಳಾದ ಆಸೀರ್‌ ಅಲಿ ಅವರ ಪತ್ನಿ ರೇಷ್ಮಾ (36) ಮಗಳು ಆಯಿಷ್‌ ಫತ್ತುಲ್‌ ನಿದಿರಾ (10) ನಾಪತ್ತೆಯಾದವರು. ಖಾಸಗಿ ಬಸ್‌ ನಿರ್ವಾಹಕ ಆಸಿರ್‌…

11 months ago

ಪತ್ನಿಯನ್ನು ಹತ್ಯೆಗೈದ ಆರೋಪಿಗೆ 10 ವರ್ಷಗಳ ಕಠಿಣ ಸಜೆ, ರೂ. 20 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಕ್ಷುಲ್ಲಕ ವಿಚಾರಕ್ಕೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ ಪತ್ನಿಯನ್ನು ಹತ್ಯೆಗೈದಿರುವ ಆರೋಪಿ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ನೆರಿಯಕಾಡು ನಿವಾಸಿ ಜೋನ್ಸನ್ ಕೆ.ಎಂ. (೪೧)ಗೆ ಮಂಗಳೂರು…

11 months ago

ಬೆಳ್ಳಾರೆ: ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲು

ಕೆಲ ದಿನಗಳ ಹಿಂದೆ ಬೀದಿಗೆ ಬಂದಿದ್ದ ಕಾಮಧೇನು ಮಾಧವ ಗೌಡರ ಮನೆಯ ಕಲಹವು ಇದೀಗ ಮತ್ತೊಂದು ರೀತಿಯಲ್ಲಿ ಬೀದಿಗೆ ಬಂದಿದದ್ದು ಸ್ವಂತ ಪತ್ನಿಯೇ ತನ್ನ ಗಂಡ ಸೇರಿದಂತೆ…

1 year ago

ಕಾಸರಗೋಡು: ಪತಿಯನ್ನು ಹತ್ಯೆಗೈದ ಪತ್ನಿಯ ಬಂಧನ

ಪತ್ನಿಯು ಪತಿಯನ್ನು ಕೊಲೆಗೈದ ದಾರುಣ ಘಟನೆ ಪಾಣತ್ತೂರಿನಲ್ಲಿ ಸಂಜೆ ನಡೆದಿದೆ.

1 year ago

ಬೆಂಗಳೂರು: ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣಗೆ ಜೆಡಿಎಸ್ ಟಿಕೆಟ್ ನಿರಾಕರಣೆ

ಮಾಜಿ ಶಾಸಕ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ನಿರಾಕರಿಸಲಾಗಿದೆ.

1 year ago