2008 ಜೂನ್ 10ರಂದು ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್ಗೆ ಒಂದು ವರ್ಷ ಜೈಲುಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ಶುಕ್ರವಾರ ಆದೇಶ...
Know MoreGet latest news karnataka updates on your email.