ಪವಿತ್ರ ಸ್ನಾನ

ಸಂಕ್ರಾಂತಿ ಸಂಭ್ರಮ : ಗಂಗಾನದಿಯಲ್ಲಿ ಪವಿತ್ರ ಸ್ನಾನಕ್ಕೆ ಜನಸಾಗರ

ದೇಶದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಜನ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಕಾಶಿಯ ಗಂಗಾನದಿಯಲ್ಲಿ ಪವಿತ್ರ ಸ್ನಾನಕ್ಕೆ ಜನಸ್ತೋಮ ನೆರದಿದ್ದು,ಕೋವಿಡ್ ನಿಯಮ ಉಲ್ಲಂಘನೆಯಾಗಿದೆ.

2 years ago