ಪಾಕಿಸ್ತಾನ

26/11 ದಾಳಿಯ ಮಾಸ್ಟರ್ ಮೈಂಡ್ ಗೆ 78 ವರ್ಷ ಜೈಲು ಶಿಕ್ಷೆ: ವಿಶ್ವಸಂಸ್ಥೆ

ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಮತ್ತು ನಿಷೇಧಿತ ಜಮಾತ್-ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್ ಏಳು ಭಯೋತ್ಪಾದಕ ಹಣಕಾಸು ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ಪರಿಣಾಮವಾಗಿ 78 ವರ್ಷಗಳ ಜೈಲು…

4 months ago

ಭಾರತೀಯ ಮುಸ್ಲಿಮರಿಗೆ ಪ್ರತ್ಯೇಕ ನಾಡು ಬೇಕು ಎಂದ ಬಿಹಾರ ಪ್ರೊಫೆಸರ್

ಭಾರತೀಯ ಮುಸ್ಲಿಮರಿಗೆ ಪಾಕಿಸ್ತಾನ ಮತ್ತು ಬಂಗ್ಲಾದೇಶಗಳ ಪಕ್ಕದಲ್ಲಿ ಪ್ರತ್ಯೇಕ ನಾಡು ಬೇಕು ಎಂದು ಬಿಹಾರದ ಪ್ರೊಫೆಸರ್​ವೊಬ್ಬರು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

4 months ago

ಸಿಪಾಹ್-ಎ-ಸಹಾಬಾ ಉಗ್ರಗಾಮಿ ಗುಂಪಿನ ಮುಖ್ಯಸ್ಥ ಮಸೂದ್ ಉಸ್ಮಾನಿ ಹತ್ಯೆ

ಪಾಕಿಸ್ತಾನದಲ್ಲಿ ನಿಷೇಧಿತಗೊಂಡಿರುವ ಸಿಪಾಹ್-ಎ-ಸಹಾಬಾ ಉಗ್ರಗಾಮಿ ಗುಂಪಿನ ಮುಖ್ಯಸ್ಥರಾಗಿದ್ದ ಮಸೂದ್ ರೆಹಮಾನ್ ಉಸ್ಮಾನಿಯನ್ನು ಅಪರಿಚಿತ ಬಂದೂಕುಧಾರಿಗಳು ಇಸ್ಲಾಮಾಬಾದ್​​ನ ಹೊರವಲಯದ ಘೌರಿ ಪಟ್ಟಣದ ಬಳಿ ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

4 months ago

ಭಾರತವನ್ನು ಹಿಂದೂ ರಾಷ್ಟ್ರ ಮಾಡೇ ಮಾಡ್ತೀವಿ: ಮುತಾಲಿಕ್

ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನದ ರೀತಿ ಆಗುತ್ತದೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿವೆ ಎಂಬ ಮಾಜಿ ಶಾಸಕ ಯತೀಂದ್ರ…

4 months ago

ಆರ್ ಎಸ್‍ಎಸ್  ಮುಖ್ಯಸ್ಥ ಮೋಹನ್ ಭಾಗವತ್ ಮೇಲೆ ದಾಳಿ ಎಚ್ಚರಿಕೆ

ಪಾಕಿಸ್ತಾನದ  ಗುಪ್ತಚರ ಸಂಸ್ಥೆ ಐಎಸ್‍ಐ ಹಾಗೂ ಇಸ್ಲಾಮಿಕ್ ಭಯೋತ್ಪಾದಕರಿಂದ ಆರ್ ಎಸ್‍ಎಸ್  ಮುಖ್ಯಸ್ಥ ಮೋಹನ್ ಭಾಗವತ್  ಮೇಲೆ ದಾಳಿ ನಡೆಯುವ ಸಾಧ್ಯತೆಗಳಿವೆ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ.

5 months ago

ಮೋಸ್ಟ್ ವಾಂಟೆಡ್ ಟೆರರ್‌ ದಾವೂದ್‌ ಇಬ್ರಾಹಿಂಗೆ ವಿಷಪ್ರಾಷನ

ಪಾಕಿಸ್ತಾನದಲ್ಲಿ ನಿಗೂಢವಾಗಿ ಭಾರತಕ್ಕೆ ಬೇಕಾದ ಹಲವು ಉಗ್ರಕ್ರಿಮಿಗಳು ಸಾವನ್ನಪ್ಪುತ್ತಿದ್ದಾರೆ. ಇದೀಗ ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾನೆ.

5 months ago

ಭಯೋತ್ಪಾದಕರ ದಾಳಿ; ಮೂರು ಪೊಲೀಸ್ ಅಧಿಕಾರಿಗಳ ಸಾವು

ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವಾ ಪ್ರಾಂತದ ಡೇರಾ ಇಸ್ಮಾಯಿಲ್ ಖಾನ್ ನಗರದ ಅಫ್ಘಾನಿಸ್ತಾನದ ಗಡಿ ಬಳಿ ಗುಂಡಿನ ದಾಳಿ  ಶುಕ್ರವಾರ ನಡೆದಿದೆ.

5 months ago

ರಾಜ್ಯಸಭೆಯಲ್ಲೂ ಜಮ್ಮು ಕಾಶ್ಮೀರ ಮೀಸಲು ಮಸೂದೆ ಅಂಗೀಕಾರ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂ ಕೋರ್ಟ್ ಆರ್ಟಿಕಲ್ 370 ರದ್ದು ಆದೇಶವನ್ನು ಎತ್ತಿಹಿಡಿದಿದೆ. ಇತ್ತ ಕೇಂದ್ರ ಸರ್ಕಾರ ಕಾಶ್ಮೀರ ಕುರಿತು ತಂದ 2 ಬಿಲ್‌ಗಳನ್ನು ರಾಜ್ಯಸಭೆ ಅಂಗೀಕರಿಸಿದೆ.…

5 months ago

ಲಗೇಜ್ ಲೋಡ್‌ ಮಾಡುತ್ತಿರುವ ಪಾಕ್‌ ಕ್ರಿಕೆಟಿಗರು: ವಿಡಿಯೋ ನೋಡಿ

ವಿಶ್ವಕಪ್ ಸೋಲಿನ ಬಳಿಕ ತಂಡದ ಪಾಕಿಸ್ತಾನ ಕ್ರಿಕೆಟ್‌ ತಂಡದ ನಾಯಕ ಸ್ಥಾನದಿಂದ ಬಾಬರ್ ಅಜಂ ಕೆಳಗಿಳಿದ ಬಳಿಕ ಆ ಸ್ಥಾನಕ್ಕೆ ಶಾನ್ ಮಸೂದ್ ರನ್ನು ನೇಮಕ ಮಾಡಲಾಗಿದೆ.

6 months ago

ಪಾಕಿಸ್ತಾನ: 2,000 ವರ್ಷ ಹಳೆಯ ನಾಣ್ಯಗಳ ನಿಧಿ ಪತ್ತೆ

ನಮ್ಮ ರಾಜ್ಯದ ಕೊಡಗಿನಲ್ಲಿ ಕಂಪನಿಯೊಂದಕ್ಕೆ ಸೇರಿದ ಕಾಫಿ ಎಸ್ಟೇಟ್‌ ನಲ್ಲಿದ್ದ ದೇವಳ ಮರುನಿರ್ಮಾಣ ವೇಳೆ ಪುರಾತನ ನಿಧಿ ಪತ್ತೆಯಾಗಿದ್ದು ಎಲ್ಲರ ಕುತೂಹಲ ಕೆರಳಿಸಿತ್ತು.

6 months ago

ಬ್ರಿಕ್ಸ್‌ ಸದಸ್ಯತ್ವಕ್ಕೆ ಪಾಕಿಸ್ತಾನ ಅರ್ಜಿ

ಬ್ರಿಕ್ಸ್ ಸದಸ್ಯತ್ವಕ್ಕಾಗಿ ಪಾಕಿಸ್ತಾನ ಅರ್ಜಿ ಸಲ್ಲಿಸಿದ್ದು, ಸದಸ್ಯತ್ವ ಪಡೆಯಲು ನೆರವು ನೀಡುವಂತೆ ರಷ್ಯಾಗೆ ಮನವಿ ಮಾಡಿದೆ. ಈ ಕುರಿತು ಮಾಸ್ಕೋದಲ್ಲಿರುವ ಪಾಕಿಸ್ತಾನ ದೇಶದ ರಾಯಭಾರಿ ಮುಹಮ್ಮದ್ ಖಾಲಿದ್…

6 months ago

ಪಾಕಿಸ್ತಾನ ಕ್ರಿಕೆಟ್‌ ತಂಡ ನಾಯಕತ್ವ ತ್ಯಜಿಸಿದ ಬಾಬರ್ ಅಜಮ್!

ಇಸ್ಲಾಮಾಬಾದ್: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಮತ್ತೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಕೇವಲ 4 ಪಂದ್ಯ ಗೆದ್ದು ಲೀಗ್ ಹಂತದಿಂದಲೇ ಹೊರಬಿದ್ದ ಪಾಕಿಸ್ತಾನ ತಂಡದಲ್ಲಿ ಮೇಜರ್…

6 months ago

ಪಾಕ್‌ನಲ್ಲಿ ‘ಅಪರಿಚಿತರ’ ಗುಂಡಿಗೆ ಜೈಶೆ ಮೊಹಮ್ಮದ್‌ ಉಗ್ರ ಬಲಿ

ಇಸ್ಲಾಮಾಬಾದ್:‌ ಪಾಕಿಸ್ತಾನದಲ್ಲಿ ಇತ್ತೀಚೆಗೆ ‘ಅಪರಿಚಿತರ’ ಗುಂಡಿನ ದಾಳಿಗೆ ಹತ್ಯೆಗೀಡಾಗುತ್ತಿರುವ ಉಗ್ರರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾದಲ್ಲಿ ಲಷ್ಕರೆ ತಯ್ಬಾ ಕಮಾಂಡರ್‌ ಅಕ್ರಮ್‌ ಘಾಜಿಯನ್ನು ಗುಂಡಿಕ್ಕಿ…

6 months ago

ಪಾಕ್‌ ಜೈಲಿನಿಂದ 80 ಮಂದಿ ಭಾರತೀಯ ಮೀನುಗಾರರ ಬಿಡುಗಡೆ

ಪಾಕಿಸ್ತಾನದ ಜೈಲಿನಿಂದ ಭಾರತದ 80 ಮೀನುಗಾರರನ್ನು ಬಿಡುಗಡೆ ಮಾಡಲಾಗಿದ್ದು, ದೀಪಾವಳಿ ಹಬ್ಬದ ದಿನ ಅವರು ತಮ್ಮ ಕುಟುಂಬಸ್ಥರನ್ನು ಸೇರಿಕೊಂಡಿದ್ದಾರೆ.

6 months ago

ಏಕದಿನ ವಿಶ್ವಕಪ್‌: ನ್ಯೂಜಿಲೆಂಡ್‌ ವಿರುದ್ಧ ಪಾಕ್‌ ಗೆ 21 ರನ್‌ ಗಳ ಗೆಲುವು

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 35ನೇ ಪಂದ್ಯದಲ್ಲಿ ಪಾಕಿಸ್ತಾನ ಡಕ್‌ವರ್ತ್‌ ಲೂಯಿಸ್‌ ನಿಯಮ ಬಳಸಿ ನ್ಯೂಜಿಲೆಂಡ್ ತಂಡವನ್ನು 21 ರನ್…

7 months ago