ಎಸ್ಡಿಪಿಐ , ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಹಿಂದೂಪರ ಸಂಘಟನೆಗಳ ಒತ್ತಾಯ ಹೆಚ್ಚಾಗುತ್ತಿರುವ ಬೆನ್ನಲ್ಲೇ ಈ ಸಂಘಟನೆಗಳನ್ನು ನಿಷೇಧಿಸುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.ನಿಷೇಧಿಸಿದರೆ ಅವರು ಬೇರೆ ಹೆಸರಿನ ಸಂಘಟನೆ ಕಟ್ಟಿಕೊಳ್ಳುವ ಸಾಧ್ಯತೆ...
Know MoreGet latest news karnataka updates on your email.