ರೆಸ್ಟೋರೆಂಟ್ ಹೆಸರಿನಲ್ಲಿ ಪಾಯಿಂಟ್ ಆಫ್ ಸೇಲ್ಸ್ (ಪಿಒಎಸ್) ಯಂತ್ರವನ್ನು ಖರೀದಿಸಲು ಯತ್ನಿಸುತ್ತಿದ್ದ ಖರಗ್ಪುರದ ಐಐಟಿ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.