ಪುಣೆ

ಇನ್‌ಸ್ಟಾಗ್ರಾಂ ಸ್ಟೇಟಸ್‌ ವಿಚಾರಕ್ಕೆ ಗಲಾಟೆ: ಮೂರು ಬಾಲಕರು ಪೊಲೀಸ್‌ ವಶಕ್ಕೆ

ಇನ್‌ಸ್ಟಾಗ್ರಾಂನ ಸ್ಟೇಟಸ್‌ ವಿಚಾರವಾಗಿ ಹದಿಹರೆಯದವರ ನಡುವೆ ಗಲಾಟೆ ಸಂಭವಿಸಿದೆ. ಇದು ವಿಕೋಪಕ್ಕೆ ತಿರುಗಿ ಚೂಪಾದ ಆಯುಧಗಳಿಂದ ಹದಿನಾರು ವರ್ಷದ ಬಾಲಕನ ಮೇಲೆ ಹಲ್ಲೆ ಆಗಿದೆ. ಈ ಪ್ರಕರಣ…

2 years ago

ಇಂದಿನಿಂದ ವುಮೆನ್ಸ್ ಟಿ20 ಚಾಲೆಂಜ್ ಟೂರ್ನಿ ಆರಂಭ

ಮಹಿಳೆಯರ ಮಿನಿ ಐಪಿಎಲ್ ಖ್ಯಾತಿಯ ವುಮೆನ್ಸ್ ಟಿ20 ಚಾಲೆಂಜ್ ಟೂರ್ನಿ ಸೋಮವಾರದಿಂದ ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಸ್ಮತಿ ಮಂದನಾ ಸಾರಥ್ಯದ ಟ್ರೈಲ್‌ಬ್ಲೇಜರ್ಸ್‌ ಮತ್ತು ಹರ್ಮಾನ್‌ಪ್ರೀತ್ ಕೌರ್…

2 years ago

ಹಣದುಬ್ಬರ ಅನೇಕ ದೇಶಗಳಲ್ಲಿ ಪರಿಣಾಮ ಬೀರುತ್ತಿದೆ: ರಾಜನಾಥ್ ಸಿಂಗ್

ಹಣದುಬ್ಬರ ಅನೇಕ ದೇಶಗಳಲ್ಲಿ ಪರಿಣಾಮ ಬೀರುತ್ತಿದೆ. ಅಮೆರಿಕದಂಥ ಶ್ರೀಮಂತ ದೇಶದ ಮೇಲೂ ಪರಿಣಾಮ ಬೀರಿದೆ. ನೀವು ತಪ್ಪಿತಸ್ಥ ಭಾವನೆಗೆ ಒಳಗಾಗಬೇಕಿಲ್ಲ' ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್…

2 years ago

ಪಾಕಿಸ್ತಾನದ ಸಾಮಾನ್ಯ ಜನರು ಭಾರತದ ದ್ವೇಷಿಗಳಲ್ಲ: ಶರದ್ ಪವಾರ್

'ಪಾಕಿಸ್ತಾನದ ಸಾಮಾನ್ಯ ಜನರು ಭಾರತದ ದ್ವೇಷಿಗಳಲ್ಲ. ಆದರೆ ಅಲ್ಲಿ ಸೇನೆಯ ಸಹಾಯದಿಂದ ಅಧಿಕಾರವನ್ನು ಪಡೆಯುವವರು ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸುತ್ತಾರೆ' ಎಂದು ಎನ್‌ಸಿಪಿ ಅಧ್ಯಕ್ಷ ಶರದ್…

2 years ago

ಮಕ್ಕಳ ಬಳಕೆಗೆ ಕೊವೊವ್ಯಾಕ್ಸ್‌ ಲಸಿಕೆ ಲಭ್ಯ: ಪೂನಂವಾಲ

ಕೋವಿಡ್‌ ನಿರೋಧಕ ಲಸಿಕೆಯಾಗಿರುವ ಕೊವೊವ್ಯಾಕ್ಸ್‌ 12 -17 ವರ್ಷದ ಎಲ್ಲರಿಗೂ ಲಭ್ಯವಿದೆ ಎಂದು ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದಾರ್‌ ಪೂನಂವಾಲ ಅವರು ಸ್ಪಷ್ಟಪಡಿಸಿದ್ದಾರೆ.

2 years ago

ಕೆಲಸ ಕೊಟ್ಟ ಯಜಮಾನನಿಗೆ ಬೆಂಕಿ ಹಚ್ಚಿದ ನೌಕರ

ಕೆಲಸದಿಂದ ವಜಾ ಮಾಡಿದ್ದಕ್ಕೆ ಕೋಪಗೊಂಡ ನೌಕರ ಯಜಮಾನಿಗೆ ಬೆಂಕಿಹಚ್ಚಿದ್ದು, ಅವನನ್ನು ಬೆಂಕಿಯಲ್ಲಿ ಎಳೆದುಕೊಂಡಿದ್ದರಿಂದ ಇಬ್ಬರು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಬಾಳ ನೋಯ…

2 years ago

ಬೆಕ್ಕಿನ ಮರಿ ಕೊಲೆ ಪ್ರಕರಣ: ಮಹಿಳೆ ವಿರುದ್ಧ ಪ್ರಕರಣ ದಾಖಲು

ನಾಲ್ಕು ತಿಂಗಳ ಬೆಕ್ಕಿನ ಮರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೋರ್ವಳ ವಿರುದ್ಧ ಪ್ರಕರಣ ದಾಖಲಾಗಿದೆ.

2 years ago

ಪುಣೆ: ಸಾರ್ವಜನಿಕ ಶೌಚಾಲಯದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಮಹಾರಾಷ್ಟ್ರದ ಪುಣೆ ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕ ಶೌಚಾಲಯದಲ್ಲಿ ನಿರಾಶ್ರಿತ ವ್ಯಕ್ತಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ.

2 years ago

ಪುಣೆ: ಸುಖೋಯ್‌ ಯುದ್ಧ ವಿಮಾನದ ಟೈರ್‌ ಸ್ಫೋಟ

 ಭಾರತೀಯ ವಾಯುಪಡೆಗೆ ಸೇರಿದ ಸುಖೋಯ್‌-30 ಎಂಕೆಐ ಯುದ್ಧ ವಿಮಾನವು ಕೆಳಗಿಳಿಯುವ ವೇಳೆ ಅದರ ಟೈರ್‌ ಸ್ಫೋಟಗೊಂಡಿದೆ. ಬುಧವಾರ ಪುಣೆ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.

2 years ago

ಅಭಿವೃದ್ಧಿ ಕೆಲಸಗಳಿಗೆ ರಾಜಕೀಯದ ಹಂಗಿಲ್ಲ; ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಮಹಾರಾಷ್ಟ್ರವೇ ಇರಲಿ ಅಥವಾ ರಾಷ್ಟ್ರದ ಯಾವುದೇ ಭಾಗವಿರಲಿ, ರಾಜಕೀಯದ ಹಂಗಿಲ್ಲದೆ ಅಭಿವೃದ್ಧಿ ಕೆಲಸಗಳು ಸಾಗುತ್ತವೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದರು.

2 years ago

ಪುಣೆ: ಸಹೋದರ ಮತ್ತು ತಂದೆಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

ಬಾಲಕಿ ಮೇಲೆ ಆಕೆಯ ಸಹೋದರ ಮತ್ತು ಅವರ ತಂದೆಯೇ ಪ್ರತ್ಯೇಕವಾಗಿ ಅತ್ಯಾಚಾರ ಎಸಗಿದ್ದಾರೆ. ಇದರೊಂದಿಗೆ ಆಕೆಯ ತಾತ ಮತ್ತು ದೂರದ ಸಂಬಂಧಿಯಾಗಿದ್ದ ಚಿಕ್ಕಪ್ಪ ಕೂಡ ಆಕೆಗೆ ಕಿರುಕುಳ…

2 years ago

ಮೆಟ್ರೋ ಪ್ರಯಾಣ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪುಣೆಯಲ್ಲಿ ಮೆಟ್ರೋ ರೈಲಿಗೆ ಚಾಲನೆ ನೀಡಿ ನಂತರ ಟಿಕೆಟ್ ಖರೀದಿಸಿ ಪ್ರಯಾಣಿಸಿದ್ದು ವಿಶೇಷವಾಗಿತ್ತು. ಉದ್ಘಾಟನೆ ನಂತರ ಏಕಾ ಏಕಿ ಟಿಕೆಟ್…

2 years ago

ಉಕ್ರೇನ್‌ನಲ್ಲಿ ಸಿಲುಕಿದ್ದ 6 ಸಾವಿರ ಭಾರತೀಯರು ವಾಪಸ್; ಕೇಂದ್ರ ಸಚಿವ

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ 20 ಸಾವಿರ ಮಂದಿ ಭಾರತೀಯರ ಪೈಕಿ ಇದುವರೆಗೆ 6 ಸಾವಿರ ಮಂದಿಯನ್ನು ದೇಶಕ್ಕೆ ವಾಪಸ್ ಕರೆತರಲಾಗಿದ್ದು, ಉಳಿದವರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ…

2 years ago

ಒಂದೇ ರಾಜ್ಯದ 4 ಮೈದಾನಗಳಲ್ಲಿ ಮಾರ್ಚ್ 26 ರಿಂದ ಇಂಡಿಯನ್ ಪ್ರೀಮಿಯರ್ ಲೀಗ್!

ಮಾರ್ಚ್ 26 ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಆರಂಭವಾಗಲಿದ್ದು,ಮೇ 29 ರಂದು ಫೈನಲ್ ನಡೆಯಲಿದೆ. ಈ ಬಾರಿ ಮುಂಬೈ ಮತ್ತು ಪುಣೆಯಲ್ಲಿ ಪಂದ್ಯಗಳು ನಡೆಯಲಿವೆ.

2 years ago

ಕಂಟೈನರ್​ಗೆ ಕಾರು ಡಿಕ್ಕಿ: ಐವರು ದಾರುಣ ಸಾವು

ಪುಣೆ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು , ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಇಂದು ನಸುಕಿನಲ್ಲಿ ಈ ಘಟನೆ ಸಂಭವಿಸಿದೆ.

2 years ago