ಮತದಾನದ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿನೆಲೆ ಮತಗಟ್ಟೆ ಬಳಿ ನಡೆದಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉರಿ ಬಿಸಿಲು ಹೆಚ್ಚಾಗಿದೆ. ಇಂದು ನಗರದ ತೆಂಕಿಲದ ವಿವೇಕಾನಂದ ಶಾಲೆಯಲ್ಲಿ ಮಸ್ಟರಿಂಗ್ ಕೇಂದ್ರ ಕಾರ್ಯಾಚರಿಸುತ್ತಿದೆ. ಇದೀಗ ಮಸ್ಟರಿಂಗ್ ಕೇಂದ್ರದಿಂದ ತಮ್ಮ ತಮ್ಮ ಮತಗಟ್ಟೆಗಳಿಗೆ ಚುನಾವಣಾ…
ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಏ.16ರಂದು ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಸೂಟೆಯ ಬೆಳಕಿನಲ್ಲಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ…
ದಕ್ಷಿಣ ಕನ್ನಡ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಮತದಾನಕ್ಕೆ ಅರ್ಹ ವ್ಯಕ್ತಿಗಳಾದ 85 ವರ್ಷ ಮೇಲ್ಪಟ್ಟವರು 777 ಮಂದಿ ಮತ್ತು 340 ಅಂಗವಿಕಲರು ಮನೆಯಲ್ಲೇ ಮತದಾನ…
ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ, ಮಾರ್ಚ್24 ರಂದು ಈಸ್ಟರ್ ಮೊದಲು ಗರಿಗಳ ಭಾನುವಾರದಿಂದ ಪ್ರಾರಂಭವಾಗುತ್ತದೆ. ಮಾರ್ಚ್29 ರಂದು ಅವರು ಶುಭ ಶುಕ್ರವಾರ ಮತ್ತು…
ಪುತ್ತೂರಿನ ಬಿಜೆಪಿ ಕಚೇರಿಯಲ್ಲಿ ನಿನ್ನೆ ರಾತ್ರಿ ನಡೆದ ಗೌಪ್ಯ ಸಭೆಯಲ್ಲಿ ಬಿಜೆಪಿಯ ನಾಯಕರು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ಕಿವಿ ಹಿಂಡಿದ್ದಾರೆ ಎನ್ನಲಾಗುತ್ತಿದೆ. ಒಬ್ಬ ಪಕ್ಷೇತರ ಅಭ್ಯರ್ಥಿ…
ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ ಗೊಂದಲದ ಗೂಡಿನಂತೆ ಗೋಚರಿಸುತ್ತಿದೆ. ಇದೀಗ ಈ ಬಗ್ಗೆ ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರತಿಕ್ರಿಯೆ…
ಸುಳ್ಯದಲ್ಲಿ ಓರ್ವ ವಿದ್ಯಾರ್ಥಿನಿ ವಿಷ ಸೇವಿಸಿ ಮೃತಪಟ್ಟ ಘಟನೆ ನಡೆದಿದೆ.
ಇದೀಗ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಕುಸಿದಿದ್ದು ಅಡಿಕೆ ಬೆಳೆಗಾರರಿಗೆ ಸಂಕಷ್ಟತಂದೊಡ್ಡಿದೆ. ಈ ಕುರಿತು ರಾಜ್ಯ ಬಿಜೆಪಿ ಸಹಕಾರಿ ಪ್ರಕೋಷ್ಟಾದ ಸಂಚಾಲಕ, ಮಾಜಿ ಶಾಸಕ ಸಂಜೀವ ಮಠಂದೂರು ಅಡಿಕೆಗೆ…
ನಗರದ ಹೃದಯ ಭಾಗದಲ್ಲಿರುವ ಸುಮಾರು 158 ವರ್ಷ ಇತಿಹಾಸವಿರುವ ಸರಕಾರಿ ಶಾಲೆಯಲ್ಲಿ ಶಾಲಾ ಪೋಷಕರು, ಹಳೆ ವಿದ್ಯಾರ್ಥಿಗಳು ಮತ್ತು ಶಾಸಕರ ನಡುವೆ ಕಟ್ಟಡದ ವಿಚಾರದಲ್ಲಿ ತಿಕ್ಕಾಟವೊಂದು ಶರುವಾಗಿದೆ.…
ಪುತ್ತೂರಿನಲ್ಲಿ ಅಕ್ಷಯ್ ಕಲ್ಲೇಗ ಮರ್ಡರ್ ಗೆ ರಿವೇಂಜ್- ಬೆದರಿಕೆ ಕರೆ ಬಂದಿದೆ. ಕಲ್ಲೇಗ ಮರ್ಡರ್ ಪ್ರತಿಕಾರಕ್ಕೆ ಹುನ್ನಾರ ನಡೆಸಿದ್ದಾರೆ. ಅಕ್ಷಯ್ ಕಲ್ಲೇಗ ಕೊಲೆ ಆರೋಪಿ ಮನೀಶ್ ಸಹೋದರ…
ಆನಾರೋಗ್ಯ ನಿಮಿತ್ತ ಸರಕಾರಿ ಅಂಗಡಿಗೆ ಕಟ್ಟದ ಬಾಡಿಗೆ ಕಟ್ಟಿಲ್ಲ ಎಂದು ಅಂಗಡಿಯನ್ನು ಏಲಂ ಮಾಡಿ ದೌರ್ಜನ್ಯ ಎಸಗಿದ ಆರೋಪ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾ| ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ…
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(೬೨) ಕಳೆದ ೫ ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ…
ಲಾರಿಯಡಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದ ಸಾವನಪ್ಪಿದ್ದು, ಇದೀಗ ಹಂದಿಯ ಸಾವು ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಪೋಸ್ಟ್ ಮಾರ್ಟಂ ಬಳಿಕ ಮೃತ ಹಂದಿಯ ಕಳೇಬರಕ್ಕೆ ಅರಣ್ಯ ಇಲಾಖೆಯವರು…
ಹೂವಿನ ಮಾರುಕಟ್ಟೆ ಮುಂಭಾಗದಲ್ಲಿ ಎರಡು ತಂಡಗಳ ನಡುವೆ ಗುರುವಾರ ರಾತ್ರಿ ಹೊಡೆದಾಟ ನಡೆದಿದ್ದು, ರಸ್ತೆಯಲ್ಲೇ ಈ ಘಟನೆ ನಡೆದ ಹಿನ್ನಲೆಯಲ್ಲಿ ಕೆಲವು ಸಮಯ ವಾಹನ ಸಂಚಾರಕ್ಕೆ ಸಮಸ್ಯೆ…