ಪುಷ್ಪಗಿರಿ ಮಹಾಸಂಸ್ಥಾನ ಶ್ರೀ ಮಠದ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಮಹಿಳಾ ಸಂಘದಿಂದ ರೂಪಿತ ವಾದ ಮಾವಿನಕಾಯಿ ಉಪ್ಪಿನಕಾಯಿ ಉತ್ಪನ್ನವನ್ನು ಬೇಲೂರು ಪಟ್ಟಣದ ವೀರಶೈವ ಕಲ್ಯಾಣ ಮಂಟಪದ ಬಳಿ ಮಹಿಳಾ ಸಂಘದ ಪದಾಧಿ ಕಾರಿಗಳು, ಗ್ರಾಮೀಣಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿಗಳು ಹಾಗೂ ಸದಸ್ಯರು ಬಿಡುಗಡೆ ನಡೆಸಿದಲ್ಲದೆ ಮಾರಾಟ ಕೂಡ...
Know MoreGet latest news karnataka updates on your email.