ಬೀಚ್ ಆಸುಪಾಸಿನಲ್ಲಿ, ರಸ್ತೆ ಬದಿಗಳಲ್ಲಿ ಮಾರಾಟ ಮಾಡುವ ಮೀನಿನ ಆಹಾರ ಖಾದ್ಯಗಳಿಗೆ ಕೃತಕ ಬಣ್ಣ ಹಾಗೂ ರುಚಿ ಬರುವ ರಾಸಾಯನಿಕ ಸೇರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ಪೌರಾಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಮಲ್ಪೆ ಬೀಚ್ ಬಳಿ ಇರುವ ಹೊಟೇಲ್ ಗಳಿಗೆ ದಾಳಿ ನಡೆಸಿ ಪರಿಶೀಲನೆ...
Know MoreGet latest news karnataka updates on your email.