News Karnataka Kannada
Sunday, May 05 2024
ಪ್ರತಾಪ್ ಸಿಂಹ

ಮೈಸೂರು: ಕಾಂಗ್ರೆಸ್ ನಿಂದ ತಾಲಿಬಾನ್ ಸರ್ಕಾರ ರಚನೆ-ಪ್ರತಾಪ್ ಸಿಂಹ

04-May-2023 ಮೈಸೂರು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಸಮಾ ಬಿನ್ ಲಾಡೆನ್, ಮುಲ್ಲಾ ಉಮಾರ್ ನೇತೃತ್ವದ ತಾಲಿಬಾನ್ ಸರ್ಕಾರ ರಚನೆಯಾಗುತ್ತದೆ ಎಂದು ಸಂಸದ ಪ್ರತಾಪ್ ಸಿಂಹ...

Know More

ಮೈಸೂರು: ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

16-Apr-2023 ಮೈಸೂರು

ಅಧಿಕಾರಕ್ಕೆ ಬರಲು ದೇಶ ದ್ರೋಹಿಗಳ ಜೊತೆ ಕೈ ಜೋಡಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಮೈಸೂರು ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ...

Know More

ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ಕಣಕ್ಕಿಳಿಯುವ ಸಾಧ್ಯತೆ

02-Apr-2023 ಬೆಂಗಳೂರು

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಿರಿಯ ಪುತ್ರ ಬಿ.ವೈ.ವಿಜಯೇಂದ್ರ ಅವರು ಸ್ಪರ್ಧಿಸಲು ನಿರಾಕರಿಸಿದ್ದರಿಂದ, ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರನ್ನು ಕಣಕ್ಕಿಳಿಸುವ...

Know More

ಮೈಸೂರು: ಸೋಲಿನ ಭೀತಿಯಲ್ಲಿರುವ ಸಿದ್ದರಾಮಯ್ಯ, ಪ್ರತಾಪ್‌ ವ್ಯಂಗ್ಯ

27-Mar-2023 ಮೈಸೂರು

ಕಾಂಗ್ರೆಸ್‌ನ ಪ್ರಶ್ನಾತೀತ ನಾಯಕ, ಭವಿಷ್ಯದ ಮುಖ್ಯಮಂತ್ರಿ ಎಂದು ಬಿಂಬಿಸಿಕೊಳ್ಳುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಚುನಾವಣೆಯಲ್ಲಿ ಸುರಕ್ಷಿತ ಕ್ಷೇತ್ರಗಳು ದೊರೆಯದ ಕಾರಣ ವರುಣಾಕ್ಕೆ ಮರಳುವಂತಾಗಿದೆ ಎಂದು ಸಂಸದ ಪ್ರತಾಪ್‌ ಸಿಂಹ...

Know More

ಮೈಸೂರು: ಸಿದ್ದರಾಮಯ್ಯಗೆ ಮತ ಹಾಕಿದರೆ ತಾಲಿಬಾನ್ ಸರ್ಕಾರ ಬರುತ್ತದೆ- ಸಂಸದ ಪ್ರತಾಪ್ ಸಿಂಹ

26-Feb-2023 ಮೈಸೂರು

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಮತ ಹಾಕಿದರೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ...

Know More

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಮಾರ್ಗದಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಪ್ರವೇಶವಿಲ್ಲ

07-Jan-2023 ಮೈಸೂರು

ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಮಾತನಾಡಿ, ಉತ್ತರ ಭಾರತದ ಹೆದ್ದಾರಿಗಳಿಗೆ ಪವಿತ್ರ ನದಿಗಳ ಹೆಸರಿಡಲಾಗಿದೆ. ಅದೇ ರೀತಿ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಗೆ ಈ ಪ್ರದೇಶದ ಲಕ್ಷಾಂತರ ರೈತರ ಜೀವನಾಡಿಯಾಗಿರುವ ಕಾವೇರಿ ನದಿಯ ಹೆಸರನ್ನು...

Know More

ಮೈಸೂರು: ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ ಸಂಸದ ಪ್ರತಾಪ್ ಸಿಂಹ

11-Dec-2022 ಮೈಸೂರು

ಪ್ರತಿ ಚುನಾವಣೆಯಲ್ಲೂ ಸುರಕ್ಷಿತ ಕ್ಷೇತ್ರವನ್ನು ಹುಡುಕುತ್ತಿರುವ ವ್ಯಕ್ತಿಯ ಮಾತುಗಳಿಗೆ ಹೆಚ್ಚು ಮನ್ನಣೆ ನೀಡುವ ಅಗತ್ಯವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು...

Know More

ಮೈಸೂರು: ಜನವರಿಯಲ್ಲಿ ಪೆರಿಫೆರಲ್ ರಸ್ತೆಗೆ ಟೆಂಡರ್ ಕರೆಯಲಾಗುತ್ತದೆ- ಪ್ರತಾಪ್ ಸಿಂಹ

11-Dec-2022 ಮೈಸೂರು

ನಗರದ ಪೆರಿಫೆರಲ್ ವರ್ತುಲ ರಸ್ತೆ ನಿರ್ಮಾಣಕ್ಕೆ ಅಗತ್ಯವಾದ ಡಿಪಿಆರ್ ಸಿದ್ಧಪಡಿಸಲಾಗುತ್ತಿದ್ದು, ಮುಂದಿನ 2023ರ ಜನವರಿ ಮೊದಲ ವಾರದಲ್ಲಿ ಟೆಂಡರ್ ಕರೆಯಲಾಗುವುದಾಗಿ ಸಂಸದ ಪ್ರತಾಪ್ ಸಿಂಹ...

Know More

ಮೈಸೂರು: ಆರೋಗ್ಯಯುತ ಬದುಕಿಗೆ ಯೋಗ ಮುಖ್ಯ- ಪ್ರತಾಪ್ ಸಿಂಹ

01-Oct-2022 ಮೈಸೂರು

ವಿದ್ಯೆ ಜೀವನಕ್ಕೆ ಎಷ್ಟು ಅಗತ್ಯವೋ ಆರೋಗ್ಯಯುತವಾದ ಬದುಕಿಗೆ ಯೋಗ ತುಂಬಾ ಮುಖ್ಯವಾದದ್ದು ಎಂದು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ ಅವರು...

Know More

ಜಿ. ಪರಮೇಶ್ವರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದ್ದೇ ಸಿದ್ದರಾಮಯ್ಯ: ಪ್ರತಾಪ್ ಸಿಂಹ

19-May-2022 ಮೈಸೂರು

ಡಾ.ಜಿ. ಪರಮೇಶ್ವರ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದ್ದೇ ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಸಂಸದ ಪ್ರತಾಪ್ ಸಿಂಹ ಆರೋಪ...

Know More

ಲಾಕ್ ಡೌನ್ ಕಠಿಣ ಕ್ರಮ ಬೇಡವೇ ಬೇಡ:ತಮ್ಮದೇ ಸರ್ಕಾರಕ್ಕೆ ಪ್ರತಾಪ್ ಸಿಂಹ ಒತ್ತಾಯ

17-Jan-2022 ಮೈಸೂರು

ಜನ ಜೀವ ಉಳಿಸಿಕೊಂಡಿದ್ದಾರೆ. ಜೀವನ ದುಸ್ಥರವಾಗಿದೆ.ಯಾವುದೇ ಕಾರಣಕ್ಕೂ ಲಾಕ್ ಡೌನ್ ಕಠಿಣ ನಿಯಮ ಜಾರಿಗೆ ತರಬೇಡಿ. ಹೀಗಂತ ತಮ್ಮದೇ ಸರ್ಕಾರಕ್ಕೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಇಂದು ಮೈಸೂರಿನಲ್ಲಿ...

Know More

ಕೊಡವರ ರಕ್ಷಣೆಗಾಗಿ ‘ಕೊಡವ ಬಾಳೊ’ ಯೋಜನೆ: ಸಂಸದ ಪ್ರತಾಪ್ ಸಿಂಹ

14-Nov-2021 ಮಡಿಕೇರಿ

ಕೊಡಗು: ಪಾರ್ಸಿ ಜನಾಂಗದ ರಕ್ಷಣೆಗೆ ಕೇಂದ್ರ ಸರಕಾರ ಅನುಷ್ಠಾನಗೊಳಿಸಿರುವ ‘ಜಿಯೊ ಪಾರ್ಸಿ’ ಎಂಬ ಯೋಜನೆಯಂತೆ ಕೊಡವರಿಗೂ ‘ಕೊಡವ ಬಾಳೊ’ ಯೋಜನೆ ತರಲು ಚಿಂತನೆ ನಡೆಸಿರುವುದಾಗಿ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಕೊಡವ ಜನಾಂಗದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು