ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ನಡೆದಿದೆ. ಪ್ರತಿಪಕ್ಷ ನಾಯಕನ ಆಯ್ಕೆಯೂ ಆಗಿದೆ. ಆದರೆ ಬಿಜೆಪಿಯೊಳಗಿನ ಗದ್ದಲ ಗೊಂದಲ, ತಾಪತ್ರಯಗಳು ಇನ್ನೂ ತೀರಿಲ್ಲ. ಹಲವು ಬಿಜೆಪಿ ನಾಯಕರು ಲೋಕಸಭೆ ಚುನಾವಣೆಯೊಳಗೆ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುತ್ತಾರೆ ಎಂಬ ಮಾಹಿತಿ...
Know Moreಸರ್ಕಾರಿ ಪ್ರಾಯೋಜಿತ ದಾಳಿಕೋರರು ನಿಮ್ಮ ಐಫೋನ್ ಗಳನ್ನು ಹ್ಯಾಕ್ ಮಾಡಬಹುದು ಎಂದು ತಂತ್ರಜ್ಞಾನ ಕಂಪನಿ ಆಪಲ್ ಮಂಗಳವಾರ ಪ್ರತಿಪಕ್ಷಗಳ ಐವರು ಸಂಸದರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದು, ಅದನ್ನು ವಿರೋಧ ಪಕ್ಷಗಳು ಸಂಸದರು ತಮ್ಮ ಸಾಮಾಜಿಕ...
Know Moreಸದನದೊಳಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಪ್ರತಿಪಕ್ಷ ಸದಸ್ಯರಿಗೆ ಸಾಕಷ್ಟು ಅವಕಾಶಗಳು ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
Know Moreಕೇಂದ್ರ ಸರ್ಕಾರವು ಇಂಡಿಯಾ ಎಂಬ ಹೆಸರನ್ನು ಭಾರತ ಎಂಬುದಾಗಿ ಬದಲಿಸುತ್ತದೆ ಎಂಬ ಚರ್ಚೆಗಳು ಜೋರಾಗಿವೆ. ಭಾರತ ಎಂಬುದಾಗಿ ಬದಲಿಸಲಿ ಎಂದು ಕೆಲವರು, ಬದಲಾಯಿಸಬಾರದು ಎಂದು ಪ್ರತಿಪಕ್ಷಗಳ ನಾಯಕರು ಸೇರಿ ಹಲವರು ವಾದ...
Know Moreಸಂಸದರ ಸಹಿ ನಕಲಿ ಮಾಡಿದ ಆರೋಪದಲ್ಲಿಅಮಾನತುಗೊಂಡಿರುವ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು...
Know Moreಅದಾನಿ ಸಮೂಹದ ವಿರುದ್ಧ ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡೆನ್ಬರ್ಗ್ ಮಾಡಿರುವ ಆರೋಪಗಳ ಕುರಿತು ಸಂಸತ್ತಿನ ಉಭಯ ಸದನಗಳಲ್ಲಿ ನಿರಂತರ ಅಡೆತಡೆಗಳ ನಡುವೆಯೇ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಈ ವಿಷಯಕ್ಕೂ...
Know More2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಪ್ರತಿಪಕ್ಷಗಳು ಸರಿಯಾಗಿ ಸಮನ್ವಯ ಸಾಧಿಸಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ...
Know Moreಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಲಾಲು ಪ್ರಸಾದ್ ಯಾದವ್ ಅವರು ಭಾನುವಾರ ಸಂಜೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದು, 2024 ರ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸುವ...
Know More2024ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ದೆಹಲಿಯಲ್ಲಿ, ಕಾಂಗ್ರೆಸ್, ಎಡಪಕ್ಷಗಳು ಮತ್ತು ಇತರ ಪ್ರಾದೇಶಿಕ ಪಕ್ಷಗಳ ನಾಯಕರನ್ನು...
Know Moreಸದನದಲ್ಲಿ ಭಿತ್ತಿಪತ್ರಗಳನ್ನು ತರುವುದಿಲ್ಲ ಎಂದು ಪ್ರತಿಪಕ್ಷಗಳು ಭರವಸೆ ನೀಡಿದ ನಂತರ ಲೋಕಸಭೆ ಸ್ಪೀಕರ್ ಸೋಮವಾರ ನಾಲ್ವರು ಕಾಂಗ್ರೆಸ್ ಸಂಸದರ ಅಮಾನತು...
Know Moreಭಾರತೀಯ ಜನತಾ ಪಕ್ಷವು ಉತ್ತಮ ಆಡಳಿತದ ಆಧಾರದ ಮೇಲೆ ಆಡಳಿತ ನಡೆಸುತ್ತಿಲ್ಲ, ಬದಲಾಗಿ ಅದು ಪ್ರಬಲವಾಗಿದೆ ಎಂದು ತೋರಿಸಲು ಪ್ರತಿಪಕ್ಷಗಳನ್ನು ದುರ್ಬಲಗೊಳಿಸುವ ಮೂಲಕ ಆಡಳಿತ ನಡೆಸುತ್ತಿದೆ ಎಂದು ರಾಷ್ಟ್ರೀಯ ಜನತಾ ದಳದ ರಾಜ್ಯ ಅಧ್ಯಕ್ಷ...
Know MoreGet latest news karnataka updates on your email.