News Karnataka Kannada
Friday, May 03 2024
ಪ್ರತಿಭಟನೆ

ಮೈಸೂರಲ್ಲಿ ಮುಂದುವರಿದ ಲಾರಿ ಚಾಲಕರ ಮುಷ್ಕರ

18-Jan-2024 ಮೈಸೂರು

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಮೋಟಾರ್ ಕಾಯ್ದೆ ವಿರೋಧಿಸಿ ಲಾರಿ ಮಾಲೀಕರು, ಚಾಲಕರ ಸಂಘಟನೆಗಳ ಒಕ್ಕೂಟ ಹಾಗೂ ಖಾಸಗಿ ...

Know More

ನಂಜನಗೂಡಿನಲ್ಲಿ ಲಾರಿ ಚಾಲಕರಿಂದ ರಸ್ತೆ ತಡೆದು ಬೃಹತ್ ಪ್ರತಿಭಟನೆ

18-Jan-2024 ಮೈಸೂರು

ಹಿಟ್‌ & ರನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ಕಾನೂನು ವಿರೋಧಿಸಿ ನಂಜನಗೂಡಿನಲ್ಲಿ ಇಂದು ಕರ್ನಾಟಕ ರಾಜ್ಯ ಲಾರಿ ಚಾಲಕರ ಕ್ಷೇಮಾಭಿವೃದ್ಧಿ ಸಂಘದಿಂದ ಬೃಹತ್ ಪ್ರತಿಭಟನೆ...

Know More

ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ವಿರುದ್ಧ ಬೃಹತ್ ಪ್ರತಿಭಟನೆ

09-Jan-2024 ದೆಹಲಿ

ಭಾರತೀಯರ ವಿರುದ್ಧ ಮಾಡಿದ ಅಸಂಸದೀಯ ಹೇಳಿಕೆಗಳನ್ನು ಖಂಡಿಸಿ ಮಾಲ್ಡೀವ್ಸ್​​ನಲ್ಲಿ ಹಲವಾರು ಸಂಘಟನೆಗಳು ಹೇಳಿಕೆ...

Know More

ಮೆಣಸಿನ ಬೆಳೆಗೆ ನೀರು ಹರಿಸಲು ರೈತರ ಆಗ್ರಹ: ವಿಷದ ಬಾಟಲಿ ಹಿಡಿದು ಪ್ರತಿಭಟನೆ

06-Jan-2024 ಕಲಬುರಗಿ

ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆಗೆ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಸವ ಸಾಗರ ಡ್ಯಾಂನಿಂದ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಿ ಕಳೆದ 18 ದಿನಗಳಿಂದ ನಡೆಸುತ್ತಿರುವ ರೈತರ ಹೋರಾಟ ಗುರುವಾರ ತೀವ್ರ ಸ್ವರೂಪ...

Know More

ಎಂಜಲು ನೀರು ಎರಚಿದವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

04-Jan-2024 ಮೈಸೂರು

ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗ ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿದವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕೈಗೊಳ್ಳಬೇಕೆಂದು ಒತ್ತಾಯಿಸಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ...

Know More

ದೇಶಾದ್ಯಂತ ಟ್ರಕ್‌, ಬಸ್‌ ಚಾಲಕರು ಪ್ರತಿಭಟನೆ; ಇಂಧನ ಪೂರೈಕೆಯಲ್ಲಿ ವ್ಯತ್ಯಯ

03-Jan-2024 ದೇಶ

ಹಿಟ್‌ ಅಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ಕಾನೂನು ಮಾರ್ಪಡಿಸಿರುವುದನ್ನು ವಿರೋಧಿಸಿ ದೇಶಾದ್ಯಂತ ಟ್ರಕ್‌, ಬಸ್‌ ಚಾಲಕರು ಪ್ರತಿಭಟನೆ ಮುಂದುವರೆದಿದೆ. ಪರಿಣಾಮ, ಮುಂದಿನ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಭೀತಿಯಿಂದ ಮಹಾರಾಷ್ಟ್ರ, ಛತ್ತೀಸ್‌ಗಢ,...

Know More

ಪ್ರತಿಭಟನೆ ನಿರತರಾದ ಅತಿಥಿ ಉಪನ್ಯಾಸಕರು: ವಿದ್ಯಾರ್ಥಿಗಳ ಪರದಾಟ, ಪೋಷಕರ ಆತಂಕ

01-Jan-2024 ಬೀದರ್

ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ನಿರತರಾಗಿರುವುದರಿಂದ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪಾಠ ಪ್ರವಚನಗಳು ಸ್ಥಗಿತಗೊಂಡಿವೆ. ಹೀಗಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಕುಂಠಿತಗೊಂಡಿದೆ. ಇದು ಪೋಷಕರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಕಳವಳವನ್ನು...

Know More

ಧಾರವಾಡದಲ್ಲಿ ಭಾಚಿತ್ರಕ್ಕೆ ಸೆಗಣಿ ಹಚ್ಚಿ ರೈತರ ಆಕ್ರೋಶ

01-Jan-2024 ಹುಬ್ಬಳ್ಳಿ-ಧಾರವಾಡ

ಇತ್ತೀಚಿಗೆ ರೈತರ ವಿರುದ್ಧ ತೊಡೆತಟ್ಟಿದ ಬೆಳಗಾವಿ ಎಸ್ಪಿ ಭೀಮಾಶಂಕರ್ ಹಾಗೂ ಅನ್ನದಾತರ ಬಗ್ಗೆ ಹಗುರವಾಗಿ‌ ಮಾತನಾಡಿದ್ದ ಸಚಿವ ಶಿವಾನಂದ ಪಾಟೀಲ ನಡೆಯನ್ನು ಖಂಡಿಸಿ, ಧಾರವಾಡದಲ್ಲಿ ರೈತರು ಬೀದಿಗೆ ಇಳಿದು, ಇಬ್ಬರ ಭಾವಚಿತ್ರಕ್ಕೆ ಸಗಣಿ ಹಚ್ಚಿ...

Know More

ಉಡುಪಿ: ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

22-Dec-2023 ಉಡುಪಿ

2022-23 ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ...

Know More

ಜೆಎನ್‌ಯುನಲ್ಲಿ ಪ್ರತಿಭಟನೆಗೆ 20 ಸಾವಿರ, ದೇಶ ವಿರೋಧಿ ಘೋಷಣೆಗೆ 10 ಸಾವಿರ ರೂ. ದಂಡ

11-Dec-2023 ದೇಶ

ನವದೆಹಲಿ: ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಆಗಾಗ್ಗೆ ಪ್ರತಿಭಟನೆಗಳು ನಡೆಯುವುದು ಸಾಮಾನ್ಯ. ಹೀಗಾಗಿ ವಿವಿ ಹೊಸ ನೀತಿ ಜಾರಿಗೊಳಿಸಿದೆ. ಇನ್ನು ಮುಂದೆ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ, ಹಿಂಸಾಚಾರ ನಡೆಸಿದರೆ 20,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಇಷ್ಟೇ ಅಲ್ಲ...

Know More

ರಸ್ತೆಗೆ ಹಾಲು ಸುರಿದು ರೈತರಿಂದ ಪ್ರತಿಭಟನೆ

10-Dec-2023 ಬೀದರ್

ಹಾಲು ತಗೆದುಕೊಂಡು ಹೋಗದ ಕೆಎಮ್ಎಫ್ ಕ್ರಮ ಖಂಡಿಸಿ ರೈತರು ನೂರಾರು ಲೀಟರ್ ಹಾಲು ರಸ್ತೆಗೆ ಚಲ್ಲಿ ಪ್ರತಿಭಟನೆ ನಡೆಸಿದ ಪ್ರಸಂಗ ತಾಲೂಕಿನ ರಾಮತೀರ್ಥ ಗ್ರಾಮದಲ್ಲಿ...

Know More

ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳ ಪರದಾಟ: ಬಸ್​ ತಡೆದು ಪ್ರತಿಭಟನೆ

01-Dec-2023 ಗದಗ

ಶಕ್ತಿ ಯೋಜನೆ ಜಾರಿಯಾದ ನಂತರ ಬಸ್​ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ  ತೊಂದರೆಯಾಗುತ್ತಿರುವುದು ಸರ್ವೇ...

Know More

ಸಂಘಟನೆ ಪ್ರತಿಭಟನೆಗೆ ಮಣಿದ ಸ್ಥಳೀಯಾಡಳಿತ: ಶಂಕ್ರ ಮಠ ರಸ್ತೆಗೆ ಕಾಯಕಲ್ಪ

04-Nov-2023 ಮೈಸೂರು

ಮೈಸೂರಿನ ಹೃದಯ ಭಾಗದಲ್ಲಿರುವ ವಾರ್ಡ್ ಸಂಖ್ಯೆ 51 ಗನ್ ಹೌಸ್ ಶಂಕ್ರ ಮಠ ರಸ್ತೆ ಸಂಪೂರ್ಣವಾಗಿ ಗುಂಡಿಬಿದ್ದು ಹಾಳಾಗಿತ್ತು. ಈ ವಿಚಾರ ನಮ್ಮ ಮೈಸೂರು ಹೃದಯವಂತ ಕನ್ನಡಿಗರು ಬಳಗಕ್ಕೆ ತಿಳಿದು ಬಂದಿದ್ದು, ರಸ್ತೆ ದುರಸ್ತಿಗೆ...

Know More

ರೈಲ್ವೇ ಖಾಸಗೀಕರಣದ ವಿರುದ್ಧ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ

03-Nov-2023 ಮಂಗಳೂರು

ದೇಶದ ಆರ್ಥಿಕತೆಯ ಜೀವಾಳ, ಜನರ ಜೀವನಾಡಿ ರೈಲ್ವೇ ಖಾಸಗೀಕರಣದ ವಿರುದ್ಧ ದೇಶದಾದ್ಯಂತ ಎಲ್ಲಾ ರೈಲ್ವೇ ನಿಲ್ದಾಣಗಳ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್, ದ.ಕ.ಜಿಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳ...

Know More

ಧಾರವಾಡದಲ್ಲಿ ಮನೆಗಳ ಏಕಾಏಕಿ ತೆರವು ವಿರೋಧಿಸಿ ಪ್ರತಿಭಟನೆ

02-Nov-2023 ಹುಬ್ಬಳ್ಳಿ-ಧಾರವಾಡ

ದೌರ್ಜನ್ಯದಿಂದ ಮನೆ ತೆರವು ಮಾಡುತ್ತಿರುವ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಶ್ರೀರಾಮನಗರ ಬಡಾವಣೆಯ ಜನರು ಪ್ರತಿಭಟನೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು