ಪ್ರತಿಮಾ

ಖಡಕ್‌ ಮಹಿಳಾ ಅಧಿಕಾರಿ ಪ್ರತಿಮಾ ಸಾವಿನ ಸುತ್ತ ಅನುಮಾನದ ಹುತ್ತ

ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾಗಿರುವ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದ ಪ್ರತಿಮಾ ಗಣಿ ಭೂ ವಿಜ್ಞಾನ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದರು. ಅಲ್ಲದೆ ಖಡಕ್‌ ಅಧಿಕಾರಿಯಾಗಿ ಹೆಸರು ಮಾಡಿದ್ದರು.

7 months ago