ಪ್ರಧಾನಿ ನರೇಂದ್ರ ಮೋದಿ

ಪ್ರಜ್ವಲ್ ರೇವಣ್ಣನ ಗೆ ಕಠಿಣಾತಿ ಕಠಿಣ ಶಿಕ್ಷೆ ನೀಡಬೇಕು; ಪ್ರಧಾನಿ ಮೋದಿ

ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲ ಬಾರಿಗೆ ಖಾಸಗಿ ಚಾನಲ್ ಗೆ ನೀಡಿದ ಸಂದರ್ಶನದಲ್ಲಿ…

3 days ago

ಮತ ಚಲಾಯಿಸಲು ಅಹಮದಾಬಾದ್‌ಗೆ ಆಗಮಿಸಲಿರುವ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಅಹಮದಾಬಾದ್‌ಗೆ ಭೇಟಿ ನೀಡಲಿದ್ದು, ಅಲ್ಲಿನ ಶಾಲೆಯೊಂದರಲ್ಲಿ ಮತ ಚಲಾಯಿಸಲಿದ್ದಾರೆ.

4 days ago

ಇಂದು ಸಂಜೆ ಅಯೋಧ್ಯೆಗೆ ಮೋದಿ ಭೇಟಿ; ರಾಮಲಲ್ಲಾನ ದರ್ಶನ, ರೋಡ್ ಶೋ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ರಾಮಲಲ್ಲಾನ ದರ್ಶನ ಪಡೆದು ಬಳಿಕ ರೋಡ್​ ಶೋ ನಡೆಸಲಿದ್ದಾರೆ.

5 days ago

ಅವರಿಗೆ ನೀವು ಆತ್ಮನಿರ್ಭರರಾಗಿರುವುದು ಇಷ್ಟವಿಲ್ಲ: ಪ್ರಿಯಾಂಕಾ ಗಾಂಧಿ

ಬಿಜೆಪಿ ನಿಮ್ಮನ್ನು ೫ಕೆಜಿ ರೇಷನ್ನಿನ ಮೇಲೆ ಅವಲಂಬಿತರನ್ನಾಗಿಸಲು ನೋಡುತ್ತಿದೆ. ನೀವು ಆತ್ಮನಿರ್ಭರರಾಗುವುದನ್ನು ಅವರು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿಯ ಮೇಲೆ ವಾಗ್ದಾಳಿ…

1 week ago

ಪಾಕಿಸ್ತಾನಕ್ಕೆ ರಾಹುಲ್‌ ಗಾಂಧಿಯನ್ನು ಪ್ರಧಾನಿ ಸ್ಥಾನದಲ್ಲಿ ನೋಡುವ ಆಸೆ: ಮೋದಿ

ನೆರೆಯ ದೇಶ ಪಾಕಿಸ್ತಾನವು ಕಾಂಗ್ರೆಸ್‌ನ ಯುವರಾಜ ರಾಹುಲ್‌ ಗಾಂಧಿಯನ್ನು ಪ್ರಧಾನಿ ಗಾದಿಯ ಮೇಲೆ ನೋಡಲು ಬಯಸುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ.

1 week ago

ಕೊರೊನಾ ಸರ್ಟಿಫಿಕೇಟ್​ನಲ್ಲಿ ಪ್ರಧಾನಿ ಮೋದಿ ಫೋಟೋ ದಿಢೀರ್‌ ಮಾಯ !

ಔಷಧಿಗಳ ತಯಾರಿಕಾ Oxford-AstraZeneca ಸಂಸ್ಥೆ ಕೊರೊನಾ ಲಸಿಕೆ ಕೋವಿಶೀಲ್ಡ್ ಬಗ್ಗೆ ಆಘಾತಕಾರಿ ಮಾಹಿತಿಯನ್ನು ಕೋರ್ಟ್​ ಮುಂದೆ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಕೊರೊನಾ ಲಸಿಕೆ ಹಾಕಿಸಿಕೊಂಡ ಬಳಿಕ ನೀಡಲಾಗುತ್ತಿದ್ದ…

1 week ago

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ರೈತರಿಗಿಲ್ಲ ಉಳಿಗಾಲ: ಬಡಗಲಪುರ ನಾಗೇಂದ್ರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರೈತರಿಗೆ ಉಳಿಗಾಲವಿಲ್ಲಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

1 week ago

“ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ”

ಪ್ರಧಾನಿ ನರೇಂದ್ರ ಮೋದಿಯವರ ಸಾವಿನ ಕುರಿತಾಗಿ ಮಾತನಾಡಿ ಕಾಂಗ್ರೆಸ್​ ಶಾಸಕ ರಾಜು ಕಾಗೆ ವಿವಾದ ಹುಟ್ಟು ಹಾಕಿದ್ದಾರೆ. "ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ?"…

1 week ago

ಮೋದಿ ಕೇವಲ ಮತಗಳಿಕೆಗಾಗಿ ಭಾವನಾತ್ಮಕ ಸುಳ್ಳು ಹೇಳುತ್ತಾರೆ: ಸಿಎಂ ಆರೋಪ

ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಸ್ಥಾನ ದೊರಕಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ…

1 week ago

ನಾವು ದಾಖಲೆ ಕಳಿಸುವುದಿಲ್ಲ, ನೇರವಾಗಿ ದಾಳಿ ಮಾಡುತ್ತೇವೆ: ಪ್ರಧಾನಿ ಮೋದಿ

ಕಾಂಗ್ರೆಸ್‌ ಅವಧಿಯಲ್ಲಿದ್ದ ಪದ್ಧತಿಯಂತೆ ಮುಂಬೈ ದಾಳಿಯ ಬಳಿಕ ನಾವು ಪಾಕಿಸ್ತಾನಕ್ಕೆ ದಾಖಲೆಗಳನ್ನು ಕಳಿಸುವುದಿಲ್ಲ, ಬದಲಿಗೆ ಭಯೋತ್ಪಾದಕರ ಮೇಲೆ ನೇರವಾಗಿ ದಾಳಿ ಮಾಡುತ್ತೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ…

1 week ago

“ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಮೋದಿಯೇ ನೇರ ಕಾರಣ”

ಸದ್ಯ ರಾಜ್ಯದಲ್ಲಿ, ರಾಜಕೀಯ ವಲಯದಲ್ಲಿ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆಯೇ ಸದ್ದು. ಇನ್ನು ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಹಾಗೂ ಪ್ರಧಾನಿ ಕಾರ್ಯಾಲಯಕ್ಕೂ…

1 week ago

ಪ್ರಧಾನಿ ಘೋಷಣೆಗಷ್ಟೇ ಸೀಮಿತ; ಮೋದಿ ವಿರುದ್ದ ಬಿಕೆ ಹರಿಪ್ರಸಾದ ವಾಗ್ದಾಳಿ

ಪ್ರಧಾನಿ ಮೋದಿ ಒಬ್ಬ ಘೋಷಣಾ ವೀರ. ಘೋಷಣೆಗಷ್ಟೇ ಪ್ರಧಾನಿ ಸೀಮಿತವಾಗಿದ್ದು, ಘೋಷಣೆಗಳ ಮೂಲಕವೇ ಹಿರೋ ಆದವರು ಎಂದು ಪ್ರಧಾನಮಂತ್ರ ಮೋದಿ ವಿರುದ್ದ ಕೈ ಮುಖಂಡ ಬಿಕೆ ಹರಿಪ್ರಸಾದ…

2 weeks ago

ಮೋದಿ ಚುನಾವಣೆಯಲ್ಲಿ ಹತಾಶರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

ನರೇಂದ್ರ ಮೋದಿ ಈ ಚುನಾವಣೆಯಲ್ಲಿ ಹತಾಶರಾಗಿದ್ದಾರೆ. ಅವರಿಗೆ ಚುನಾವಣೆ ಗೆಲ್ಲುವ ವಿಶ್ವಾಸ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಜನತೆಯನ್ನು ಉದ್ದೇಶಿಸಿ ಹೇಳಿದರು.

2 weeks ago

ರಕ್ತದಲ್ಲಿ ಪ್ರಧಾನಿ ಮೋದಿ ಚಿತ್ರ ಬಿಡಿಸಿ ಉಡುಗೊರೆ ನೀಡಲಿರುವ ಯುವಕ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯ ಪ್ರವಾಸದಲ್ಲಿದ್ದು, ಇಂದು ಬಾಗಲಕೋಟೆಗೆ ಭೇಟಿ ನೀಡಲಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

2 weeks ago

ಶ್ರೀನಿವಾಸ ಪ್ರಸಾದ್‌ ನಿಧನ; ಪ್ರಧಾನಿ ಮೋದಿ ಸಂತಾಪ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

2 weeks ago