ಪ್ರಧಾನಿ

ಕೆಸಿಆರ್ ಶೀಘ್ರ ಚೇತರಿಸಿಕೊಳ್ಳುವಂತಾಗಲಿ:ಪಿಎಂ ಮೋದಿ, ಶಾ ಶುಭ ಹಾರೈಕೆ

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಸಿ ಚಂದ್ರಶೇಖರ್ ರಾವ್ ಅವರು ಶೀಘ್ರ ಚೇತರಿಸಿಕೊಳ್ಳುವಂತಾಗಲಿ ಎಂದು ಪ್ರಧಾನಿ ನರೇಂದ್ರವ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಶುಭ ಹಾರೈಸಿದ್ದಾರೆ.

5 months ago

ನನ್ನನ್ನು ಮೋದಿಜೀ, ಆದರಣೀಯ ಮೋದಿಜೀ ಎಂದು ಸಂಬೋಧಿಸಬೇಡಿ ಎಂದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮನ್ನು ‘ಮೋದಿಜಿ ಅಥವಾ ಆದರಣೀಯ(ಗೌರವಾನ್ವಿತ) ಮೋದಿಜಿ’ ಎಂದು ಸಂಬೋಧಿಸಬೇಡಿ ಎಂದು ಬಿಜೆಪಿ ಸಂಸದರಿಗೆ ಹೇಳಿದ್ದಾರೆ.

5 months ago

ಫಲಿತಾಂಶ 2024ರ ಹ್ಯಾಟ್ರಿಕ್ ಗೆಲುವಿನ ದಿಕ್ಸೂಚಿ ಎಂದ ಪ್ರಧಾನಿ

ನವದೆಹಲಿ: ಪಂಚರಾಜ್ಯ ಚುನಾವಣೆಗಳ ಪೈಕಿ 4 ರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಅದರಲ್ಲಿ 3 ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಹೀಗಾಗಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ…

6 months ago

ಹವಾಮಾನ ಶೃಂಗ ಸಭೆಯ ವಿಡಿಯೋ ಹಂಚಿಕೊಂಡ ಪ್ರಧಾನಿ

ದುಬೈನಲ್ಲಿ ನಡೆದ ವಿಶ್ವಸಂಸ್ಥೆಯ ಸಿಒಪಿ 28 ಹವಾಮಾನ ಶೃಂಗ ಸಭೆ(COP28)ಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

6 months ago

ದುಬೈನಿಂದ ಭಾರತಕ್ಕೆ ಹಿಂದಿರುಗಿದ ಪ್ರಧಾನಿ ಮೋದಿ

ದುಬೈ ನಲ್ಲಿ ನಡೆದ ಸಿಒಪಿ28 ಶೃಂಗಸಭೆ ಪೂರ್ಣಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಡರಾತ್ರಿ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.

6 months ago

ವಿಶ್ವ ಹವಾಮಾನ ಶೃಂಗ ಸಭೆ: ಪಾಲ್ಗೊಳ್ಳಲು ದುಬೈಗೆ ತೆರಳಿದ ಪ್ರಧಾನಿ

ದುಬೈನಲ್ಲಿ ಡಿಸೆಂಬರ್ 1 ರಂದು ವಿಶ್ವ ಹವಾಮಾನ ಶೃಂಗ ಸಭೆ ನಡೆಯಲಿದೆ. ಈ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ದುಬೈಗೆ ತೆರಳಿದ್ದಾರೆ.

6 months ago

ಮಹಿಳಾ ಕೃಷಿಕರಿಗೆ ಕಿಸಾನ್‌ ಡ್ರೋನ್‌ ಕೇಂದ್ರ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಡಿಯಲ್ಲಿ ಫಲಾನುಭವಿಗಳ ಜತೆ ವರ್ಚ್ಯುವಲ್ ಸಂವಾದ ನಡೆಸಿದರು.

6 months ago

ರಕ್ಷಣಾ ತಂತ್ರಜ್ಞಾನ ಅಭಿವೃದ್ಧಿಗೆ 9 ಸಾವಿರ ಕೋಟಿ ರೂ. ಮಂಜೂರು

ಬೆಂಗಳೂರಿಗೆ ಎಚ್‌ಎಎಲ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ತೇಜಸ್‌ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.

6 months ago

ಗಲಭೆ, ಭ್ರಷ್ಟಾಚಾರದಲ್ಲಿ ರಾಜಾಸ್ಥಾನ ನಂಬರ್‌ ಒನ್‌: ಪ್ರಧಾನಿ

ರಾಜಸ್ಥಾನದಲ್ಲಿ ಚುನಾವಣಾ ಅಖಾಡ ರಂಗೇರಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

6 months ago

ಪ್ರಧಾನಿ ಟೀಂ ಇಂಡಿಯಾ ಡ್ರೆಸ್ಸಿಂಗ್‌ ರೂಂಗೆ ಹೋಗಬಾರದಿತ್ತು: ಕೀರ್ತಿ ಆಜಾದ್

ನವದೆಹಲಿ: ವಿಶ್ವಕಪ್‌ ಕ್ರಿಕೆಟ್‌ ನಲ್ಲಿ ಭಾರತ ಸೋಲು ಕಂಡಿತ್ತು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‌ಗೆ ಭೇಟಿ ನೀಡಿದ್ದಕ್ಕೆ ಮಾಜಿ…

6 months ago

ಗುಡ್‌ ನ್ಯೂಸ್‌: 4 ಟ್ರಿಲಿಯನ್‌ ದಾಟಿದ ಭಾರತದ ಜಿಡಿಪಿ

ನವದೆಹಲಿ: ಭಾರತದ ಆರ್ಥಿಕತೆ ವಿಶ್ವದಲ್ಲಿಯೇ ಅತಿವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆ ಎಂದು ಪ್ರಧಾನಿ ಆಗಾಗ್ಗೆ ಹೇಳುತ್ತಿದ್ದರು. ಅದಕ್ಕೆ ಪೂರಕವೆಂಬತೆ ಶುಭಸುದ್ದಿಯೊಂದು ಹೊರಬಂದಿದೆ. ಲೈವ್ ಜಿಡಿಪಿ ಅಂಕಿಅಂಶಗಳ ಪ್ರಕಾರ,…

6 months ago

ಭಾರತೀಯರ ಕನಸು ನನಸಾಗುತ್ತಿದೆ: ರಾಮದೇವರ ಪ್ರಾಣಪ್ರತಿಷ್ಠೆ ಬಗ್ಗೆ ಪೇಜಾವರ ಶ್ರೀ ಪ್ರತಿಕ್ರಿಯೆ

ನಗರದಲ್ಲಿ ಪೇಜಾವರ ಮೀಜಿ ಅವರು ಅಯೋಧ್ಯೆಯಲ್ಲಿ ರಾಮದೇವರ ಪ್ರಾಣ ಪ್ರತಿಷ್ಠೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

6 months ago

ವಿರಾಟ್ ಕೊಹ್ಲಿ ಸಾಧನೆಗೆ ಮೋದಿ ಅಭಿನಂದನೆ

ನವದೆಹಲಿ: ವಿರಾಟ್ ಕೊಹ್ಲಿ ತಮ್ಮ 50 ನೇ ಏಕದಿನ ಪಂದ್ಯ ಶತಕವನ್ನು ಗಳಿಸಿದ್ದು ಮಾತ್ರವಲ್ಲ ಅತ್ಯುತ್ತಮ ಕ್ರೀಡಾ ಮನೋಭಾವವನ್ನು ವ್ಯಾಖ್ಯಾನಿಸುವ ಶ್ರೇಷ್ಠತೆ ಮತ್ತು ಪರಿಶ್ರಮದ ಮನೋಭಾವವನ್ನು ಸಹ…

6 months ago

ಬಿಜೆಪಿಯುವರು ದೇಶದ ಸ್ವಾತಂತ್ರ್ಯಕ್ಕಾಗಿ ಅಪ್ಪಿತಪ್ಪಿಯೂ ಹೋರಾಡಿದವರಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡರು. ಈ ವೇಳೆ ಮಾತನಾಡಿದ ಅವರು…

6 months ago

ಸಾರ್ವಜನಿಕ ರ‍್ಯಾಲಿಯಲ್ಲಿ ಕಾಂಗ್ರೆಸ್  ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ  ಸೋಮವಾರ ಕಾಂಗ್ರೆಸ್  ವಿರುದ್ಧ ವಾಗ್ದಾಳಿ ನಡೆಸಿದ್ದು, ಛತ್ತೀಸ್‌ಗಢದಲ್ಲಿ  ಕಾಂಗ್ರೆಸ್ ಸರ್ಕಾರ ನಿರ್ಗಮಿಸಲು ಕ್ಷಣಗಣನೆ ಆರಂಭವಾಗಿದೆ ಎಂದು ಹೇಳಿದ್ದಾರೆ.

6 months ago