ಫ್ಲೆಕ್ಸ್

ಸಿದ್ದು, ಡಿಕೆಶಿ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಹೆಬ್ಬಾರ್ !

ರಾಜ್ಯಸಭೆ ಚುನಾವಣೆಯಲ್ಲಿ ಗೈರಾಗುವ ಮೂಲಕ ಕಾಂಗ್ರೆಸ್​ಗೆ ಲಾಭವಾಗುವಂತೆ ಮಾಡಿದ್ದ ಯಲ್ಲಾಪುರದ ಅಸಮಾಧಾನಿತ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಇದೀಗ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ…

2 months ago

ಅಪಾಯಕಾರಿ ಸ್ಥಿತಿಯಲ್ಲಿರುವ ಫ್ಲೆಕ್ಸ್‌ ತೆರವಿಗೆ ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ವಿಕೋಪಗಳು ಸಂಭವಿಸುತ್ತಿರುವ ಬಗ್ಗೆ ವರದಿಯಾಗುತ್ತಿದೆ.

11 months ago

ಬಿಕರ್ಣಕಟ್ಟೆಯಲ್ಲಿ ಧರೆಗುರುಳಿದ ಬೃಹತ್ ಗಾತ್ರದ ಫ್ಲೆಕ್ಸ್ : 11 ಸ್ಕೂಟಿಗಳು ಜಖಂ

ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯು ಮಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾನಿಯನ್ನುಂಟುಮಾಡುತ್ತಿದೆ.

11 months ago

ಉಳ್ಳಾಲ: ಸ್ಪೀಕರ್‌ ಖಾದರ್‌ ಅಭಿನಂದನೆ ಫ್ಲೆಕ್ಸ್‌ ಹರಿದ ಕಿಡಿಗೇಡಿಗಳು

ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ಅವರನ್ನ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಕಿಡಿಗೇಡಿಗಳು ಶುಕ್ರವಾರ ರಾತ್ರಿ ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ.

11 months ago

ಶಿವಮೊಗ್ಗ: ಪಾಲಿಕೆಯ ಸುಮಾರು 80 ಮಂದಿ ಸಿಬ್ಬಂದಿಗಳಿಂದ ಫ್ಲೆಕ್ಸ್ ತೆರವು ಕಾರ್ಯಾಚರಣೆ

ಶಿವಮೊಗ್ಗದಲ್ಲಿ ಫ್ಲೆಕ್ಸ್ ಹಾಕುವ ವಿಚಾರಕ್ಕೆ ನಡೆದಿದ್ದ ಗಲಾಟೆ ಪ್ರಕರಣದಿಂದ ಕೊನೆಗೂ ಪಾಲಿಕೆ ಎಚ್ಚೆತ್ತುಕೊಂಡಿದೆ. ನಗರದ ಹಲವೆಡೆಗಳಲ್ಲಿ ಹಾಕಿದ್ದ ಫ್ಲೆಕ್ಸ್ ಗಳನ್ನ ತೆರವು ಕಾರ್ಯಾಚರಣೆಗೆ ಕೈಹಾಕಿದೆ.

2 years ago

ಫ್ಲೆಕ್ಸ್ ತೆರವು: ಆಲತ್ತೂರಲ್ಲಿ ಉದ್ರಿಕ್ತ ವಾತಾವರಣ

ಫ್ಲೆಕ್ಸ್ ತೆರವು ವಿಚಾರಕ್ಕೆ ಎರಡು ಜನಾಂಗದ ನಡುವೆ ಗಲಾಟೆ ನಡೆದು ಗ್ರಾಮದಲ್ಲಿ ಉದ್ರಿಕ್ತ ಪರಿಸ್ಥಿತಿ ಉಂಟಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಗ್ರಾಮದಲ್ಲಿ ನಡೆದಿದೆ.

2 years ago

ಕಿಡಿಗೇಡಿಗಳಿಂದ ಅಂಬೇಡ್ಕರ್ ಫ್ಲೆಕ್ಸ್ ವಿರೂಪ

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೆಳಚವಾಡಿ ಗ್ರಾಮದ ಹೊರವಲಯದಲ್ಲಿ ಹಾಕಲಾಗಿದ್ದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ನಲ್ಲಿ ಅಂಬೇಡ್ಕರ್ ಕತ್ತನ್ನು ಕತ್ತರಿಸಿದಲ್ಲದೆ, ಎದೆಯ ಭಾಗವನ್ನು ಚಂದ್ರನ ಗುರುತು ಬರುವಂತೆ…

2 years ago