ಸಮಾಜದ ಭಿನ್ನ ಸಾಮರ್ಥ್ಯರ ಕಷ್ಟಕ್ಕೆ ಧ್ವನಿಯಾಗಿ ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಮಂಗಳೂರು ತಾಲೂಕು ಸಮಿತಿಯಿಂದ ಸಹಾಯಧನ ನೀಡುತ್ತಿರುವುದು, ವಿದ್ಯಾರ್ಥಿಗಳಿಗೆ ಪುರಸ್ಕಾರ, ಪ್ರತಿಭಾವಂತರಿಗೆ ವಿದ್ಯಾರ್ಥಿ ವೇತನ ನೀಡುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದು ಮುಂಬೈ ವಿ.ಕೆ. ಸಮೂಹ ಸಂಸ್ಥೆಯ ಅಧ್ಯಕ್ಷ ಕರುಣಾಕರ ಎಮ್ ಶೆಟ್ಟಿ ಮಧ್ಯಗುತ್ತು...
Know MoreGet latest news karnataka updates on your email.