ಮಂಗಳೂರು: ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಬಂದಿಳಿದಿದ್ದಾರೆ. ಉಡುಪಿಯಲ್ಲಿ ನಡೆಯುತ್ತಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಿಎಂ ಮಂಗಳೂರಿಗೆ ಬಂದಿದ್ದು, ಮಂಗಳೂರು ಮೂಲಕವಾಗಿ ಉಡುಪಿಗೆ ತೆರಳಲಿದ್ದಾರೆ. ಮಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ ಉಡುಪಿಗೆ ತೆರಳಿದ ಸಿಎಂ ಅವರನ್ನು ಕಾಂಗ್ರೆಸ್ ಮುಖಂಡರು...
Know MoreGet latest news karnataka updates on your email.