ಬಂಡಾಜೆ ಫಾಲ್ಸ್ ಕಡೆ ಟ್ರೆಕ್ಕಿಂಗ್ಗೆ ಬಂದ ಯುವಕನೊಬ್ಬ ದಾರಿ ತಪ್ಪಿ ನಾಪತ್ತೆಯಾದ ಘಟನೆ ರವಿವಾರ ನಡೆದಿದೆ. ಬೆಂಗಳೂರು ಜೆಪಿ ನಗರದ ಪರೋಸ್ ಅಗರ್ವಾಲ್ ಎಂದು ಹೇಳಲಾಗಿರುವ ಯುವಕ ರಾಣಿಝರಿ ಸಮೀಪದವರೆಗೆ ಬೈಕ್ನಲ್ಲಿ ಬಂದಿದ್ದು ಇಲ್ಲಿಂದ ಬಂಡಾಜೆ ಫಾಲ್ಸ್ನ ಬದಿಯಿಂದ ಟ್ರೆಕ್ಕಿಂಗ್ ನಡೆಸಲು...
Know MoreGet latest news karnataka updates on your email.