ನಕಲಿ ಸಿಮ್ ಕಾರ್ಡ್, ಬ್ಯಾಂಕ್ ಖಾತೆ ಬಳಸಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ಸ್ಯಾಮುಯಲ್ ಒಕೇನ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಪೊಲೀಸರು 5 ಸಿಮ್ ಕಾರ್ಡ್, 6 ವಿವಿಧ ಬ್ಯಾಂಕ್ಗಳ ಡೆಬಿಟ್ ಕಾರ್ಡ್ ಜಪ್ತಿ...
Know MoreGet latest news karnataka updates on your email.