ಬೆಂಗಳೂರಿನ ಚಾಮರಾಜಪೇಟೆ ಬಳಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಿಎಂಟಿಸಿ ಬಸ್ ದಿಢೀರನೆ ಹೊತ್ತಿ ಉರಿದ ಘಟನೆ ಸಂಭವಿಸಿದ್ದು, ಸುಮಾರು 30 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.