ಬಾಂಗ್ಲಾದೇಶದ ಏಕದಿನ ತಂಡದ ನಾಯಕ ತಮೀಮ್ ಇಕ್ಬಾಲ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ಹಠಾತ್ ನಿವೃತ್ತಿ ಘೋಷಿಸುವ ಮೂಲಕ ಕ್ರಿಕೆಟ್ ಜಗತ್ತಿಗೆ ಆಘಾತ ನೀಡಿದ್ದಾರೆ. ಪ್ರಸ್ತುತ ಅಫ್ಘಾನಿಸ್ತಾನ ವಿರುದ್ಧ ಬಾಂಗ್ಲಾ…
ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ದಕ್ಷಿಣಕ್ಕೆ 63 ಕಿ.ಮೀ ದೂರದಲ್ಲಿರುವ ಮಧ್ಯ ಮದರಿಪುರ ಜಿಲ್ಲೆಯಲ್ಲಿ ಭಾನುವಾರ ಪ್ರಯಾಣಿಕರ ಬಸ್ಸೊಂದು ರಸ್ತೆಯಿಂದ ಪಲ್ಟಿಯಾಗಿ ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 17…
ಬಾಂಗ್ಲಾದೇಶ ಸರ್ಕಾರವು ಚಿಲ್ಲರೆ ಮಟ್ಟದಲ್ಲಿ ಮತ್ತೆ ವಿದ್ಯುತ್ ದರವನ್ನು ಹೆಚ್ಚಿಸಿದೆ ಎಂದು ಇಂಧನ ಮತ್ತು ಖನಿಜ ಸಂಪನ್ಮೂಲ ಸಚಿವಾಲಯ ತಿಳಿಸಿದೆ.
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 13 ಅಂತಸ್ತಿನ ಅಪಾರ್ಟ್ಮೆಂಟ್ ಕಟ್ಟಡವನ್ನು ಆವರಿಸಿದ ಮಾರಣಾಂತಿಕ ಬೆಂಕಿಯಿಂದ ಪಾರಾಗಲು 11 ನೇ ಮಹಡಿಯಿಂದ ಜಿಗಿದ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು…
ಡಿಸೆಂಬರ್ 8, 2022 ರಿಂದ ಜನವರಿ 7, 2023 ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದ ನ್ಯಾಷನಲ್ ಆರ್ಟ್ ಗ್ಯಾಲರಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 19ನೇ ಏಷ್ಯನ್ ಆರ್ಟ್ ಬಿಯೆನ್ನಲ್ಗೆ…
ಬಾಂಗ್ಲಾದೇಶದ ವಿರುದ್ಧ ಗೆದ್ದ ಪಾಕಿಸ್ಥಾನ ತಂಡವು ಟಿ20 ವಿಶ್ವಕಪ್ 2022ರ ಸೆಮಿ ಫೈನಲ್ ಪ್ರವೇಶಿಸಿದೆ.
ಬಾಂಗ್ಲಾದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 900 ಮಂದಿಗೆ ಡೆಂಗ್ಯೂ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (ಡಿಜಿಎಚ್ಎಸ್) ತಿಳಿಸಿದೆ.
ತನ್ನ ದೇಶ ಮತ್ತು ಭಾರತದ ನಡುವಿನ ವಿವಾದದ ಪ್ರಮುಖ ಅಂಶವಾದ ತೀಸ್ತಾ ನದಿಯ ನೀರನ್ನು ಹಂಚಿಕೊಳ್ಳುವ ವಿವಾದವನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ…
ಇಂಧನ ಬೆಲೆಯನ್ನು ಶೇ 51.7 ಹೆಚ್ಚಿಸಿದ ಬೆನ್ನಲ್ಲೇ ಹಲವಡೆ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದೆ. ಸರ್ಕಾರದ ನಿಲುವು ವಿರೋಧಿಸಿ ಜನರು ರಸ್ತೆಗಿಳಿದು ಭಾರಿ ಪ್ರತಿಭಟನೆ ನಡೆಸಿದ್ದು, ಹಲವೆಡೆ ಹಿಂಸಾಚಾರ…
ಭಾರತದಿಂದ ಬಾಂಗ್ಲಾದೇಶಕ್ಕೆ ಜಾನುವಾರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಬಾಂಗ್ಲಾದೇಶದ ಪ್ರಜೆಯೊಬ್ಬನನ್ನು ಅಸ್ಸಾಂನ ಮೋರಿಗಾಂವ್ ನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1971ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯದ ನಂತರ ಕಂಡಿರದ ಮಟ್ಟಕ್ಕೆ ಬಾಂಗ್ಲಾದೇಶದ ಚಿಲ್ಲರೆ ಇಂಧನ ಬೆಲೆಗಳನ್ನು ಹೆಚ್ಚಿಸಲಾಗಿದೆ.
ಇಂಧನ ದರಗಳಲ್ಲಿನ ಏರಿಳಿತಗಳ ಕಾರಣದಿಂದ ಬಾಂಗ್ಲಾದೇಶವು ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದು, ಪರಿಹಾರಕ್ಕಾಗಿ ನೆರವು ನೀಡುವಂತೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಗೆ ಮನವಿ ಮಾಡಿದೆ.
ಹಳಿ ದಾಟುತ್ತಿದ್ದ ಮಿನಿ ಬಸ್ಗೆ ರೈಲು ಡಿಕ್ಕಿ ಹೊಡೆದು 11 ಮಂದಿ ಸಾವನ್ನಪ್ಪಿರುವು ದುರಂತ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಬಾಂಗ್ಲಾದೇಶದ ಚಟ್ಟೋಗ್ರಾಮ್ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಈ…
ಬಾಂಗ್ಲಾದೇಶ ಮೂಲದ 12 ಜಿಹಾದಿಗಳನ್ನು ಅಸ್ಸಾಂನ ಎರಡು ಜಿಲ್ಲೆಗಳಲ್ಲಿ ಬಂಧಿಸಲಾಗಿದೆ. ಇವರು ಭಯೋತ್ಪಾದಕ ಗುಂಪು ಅನ್ಸಾರುಲ್ ಇಸ್ಲಾಂನೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಪೋಲೀಸರು ಹೇಳಿರುವುದಾಗಿ ಮೂಲಗಳು ವರದಿ…
ಹಿಂದೂವೊಬ್ಬ ಇಸ್ಲಾಂ ವಿರುದ್ಧವಾಗಿರುವ ಫೇಸ್ಬುಕ್ ಪೋಸ್ಟ್ ಮಾಡಿದ್ದಾನೆ ಎಂದು ಅಲ್ಲಿನ ಇಸ್ಲಾಮಿಸ್ಟ್ ಗಳು ಆತನ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೇ ಆತನ ಮನೆಗೆ ಹಾಗೂ ದೇವಸ್ಥಾನಕ್ಕೆ ಬೆಂಕಿ…