ಅಮ್ಟಾಡಿ ಗ್ರಾಮದ ಬಡಾಜೆಗುತ್ತು ವಿನಲ್ಲಿ ಹಿರಿಯ ಧಾರ್ಮಿಕ, ಸಾಮಾಜಿಕ ಮುಖಂಡ , ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಇವರ 100ನೇ ಜನ್ಮದಿನ ಸಂಭ್ರಮ ಕಾರ್ಯಕ್ರಮವು ಭಾನುವಾರ ನಡೆಯಿತು.