ಬಿಜೆಪಿ ಶಾಸಕ

ಉತ್ತರಾಖಂಡದ ಬಿಜೆಪಿ ಶಾಸಕ ಹರಬಂಸ್ ಕಪೂರ್ ನಿಧನ

ಉತ್ತರಾಖಂಡದ ಬಿಜೆಪಿ ಶಾಸಕ ಹಾಗೂ ಮಾಜಿ ಸ್ಪೀಕರ್ ಹರಬಂಸ್ ಕಪೂರ್ ಸೋಮವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.

2 years ago