ಬಿಳಿಗಿರಿರಂಗನ ಬೆಟ್ಟ

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಿಗೆ ನಿಷೇಧ

ಜಿಲ್ಲೆಯ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಜ. 15 ಹಾಗೂ 16 ರಂದು ದ್ವಿಚಕ್ರ ವಾಹನಗಳ ಮೂಲಕ ತೆರಳುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.

1 year ago

ಬಿಳಿಗಿರಿರಂಗನಬೆಟ್ಟದಲ್ಲಿ ಅದ್ಧೂರಿ ರಥೋತ್ಸವ

ಕಳೆದ ಆರು ವರ್ಷಗಳಿಂದ ನಡೆಯದೆ ನಿಂತು ಹೋಗಿದ್ದ ಜಿಲ್ಲೆಯ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿರಂಗನಾಥನ ರಥೋತ್ಸವ ಅದ್ಧೂರಿಯಾಗಿ ನಡೆಯಿತು.

2 years ago

ಬಿ ಆರ್ ಟಿ ವ್ಯಾಪ್ತಿಯಲ್ಲಿ ಹುಲಿ ದರ್ಶನ

ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿ ದರ್ಶನವಾಗಿದ್ದು, ಪ್ರವಾಸಿಗರು ಖುಷಿಪಟ್ಟಿದ್ದಾರೆ.

2 years ago