ಬಿಹಾರ

ಭಾರತದ ಸಂವಿಧಾನ ಬದಲಿಸಲು ಬಿಜೆಪಿ ಬಹುಮತ ಕೇಳುತ್ತಿದೆ: ಖರ್ಗೆ

ನಮಗೆ ಬಹುಮತ ಬಂದರೆ ಬಾರತದ ಸಂವಿಧಾನವನ್ನು ಬದಲಿಸುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಆದರೆ ನಾವು ಜನರ ಕಷ್ಟಗಳನ್ನು ದೂರಮಾಡಬಯಸುತ್ತೇವೆ ಎಂದು ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

3 weeks ago

ಜೇಡದಲ್ಲೂ ಮನುಷ್ಯನ ಮುಖ : ವಿಡಿಯೋ ಎಲ್ಲೆಡೆ ವೈರಲ್‌

ಮಾನವನ ಮುಖವನ್ನು ಹೋಳುವ ಜೇಡವೊಂದು ಪತ್ತೆಯಾಗಿರುವ ಘಟನೆ ಬಿಹಾರದ ಜೆಹಾನಾಬಾದ್‌ನ ಮನೆಯೊಂದರಲ್ಲಿ ನಡೆದಿದೆ.

3 weeks ago

ನಿರ್ಮಾಣ ಹಂತದ ಸೇತುವೆ ಕುಸಿತ: ಒಬ್ಬ ಸಾವು, ಹಲವರು ಸಿಲುಕಿರುವ ಶಂಕೆ

ಬಿಹಾರದ ಸುಪೌಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಸ್ಲ್ಯಾಬ್ ಕುಸಿದು 30…

2 months ago

ಸರಸ್ವತಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ

ಬಿಹಾರದ ದರ್ಭಂಗಾದಲ್ಲಿ ಸರಸ್ವತಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ  ನಡೆದಿದೆ.

3 months ago

9ನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

ಅನಿರೀಕ್ಷಿತ ಹಾಗೂ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಮಧ್ಯೆ ಬಿಹಾರ ರಾಜ್ಯದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿಯ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್  ಬಿಹಾರದಲ್ಲಿ 9…

3 months ago

ಸಂಜೆ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಾಧ್ಯತೆ

ಬಿಹಾರ ರಾಜಕೀಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

3 months ago

ಹಣಕ್ಕಾಗಿ ಆರಂಭವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಬಿಹಾರದ ಅರಾದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಸ್ನೇಹಿತರೇ ಯುವಕನ ಕಣ್ಣುಗಳನ್ನು ಕಿತ್ತು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.

4 months ago

ವಿಡಿಯೋ ವೈರಲ್: 20 ವರ್ಷದ ವಿದ್ಯಾರ್ಥಿಯನ್ನು ಮದುವೆಯಾದ ಮೇಡಂ

40 ವರ್ಷದ ಶಿಕ್ಷಕಿ 20 ವರ್ಷ ವಿದ್ಯಾರ್ಥಿಯನ್ನು ವಿವಾಹವಾಗಿರುವ ಪ್ರಸಂಗ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

4 months ago

ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್’ಗೆ ಇಡಿ ಸಮನ್ಸ್‌

ಬಿಹಾರದ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ ಶನಿವಾರ ಮತ್ತೆ ಸಮನ್ಸ್ ಜಾರಿ ಮಾಡಿದ್ದು, ಜನವರಿ 5 ರಂದು…

5 months ago

ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ, ಘಟನೆ ನಡೆದು 110 ದಿನದೊಳಗೆ ಅಪರಾಧಿಗೆ ಮರಣದಂಡನೆ

ಆಲುವಾ: ಕೇರಳದ ಅತಿ ವಿಕೃತ ಘಟನೆಯೆಂದು ಪರಿಗಣಿತವಾದ ಪ್ರಕರಣವೊಂದರಲ್ಲಿ ಘಟನೆ ನಡೆದು 110 ದಿನಗಳೊಳಗೆ ಪ್ರಕರಣದ ತೀರ್ಪು ಬಂದಿದೆ. ಜುಲೈ ತಿಂಗಳಲ್ಲಿ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಐದು…

6 months ago

ಶಾಕಿಂಗ್‌ ನ್ಯೂಸ್‌: ಮರಳು ದಂಧೆ ಮೇಲೆ ದಾಳಿ ಮಾಡಿದ್ದ ಪೊಲೀಸ್‌ ಅಧಿಕಾರಿಯ ಹತ್ಯೆ

ಪಾಟ್ನಾ: ಅಕ್ರಮ ಮರಳು ಸಾಗಾಣಿಕೆ ದಂಧೆಯನ್ನು ತಡೆಯಲು ಹೋಗಿದ್ದ ಪೊಲೀಸ್‌ ಅಧಿಕಾರಿಯ ಮೇಲೆಯೆ ಟ್ರ್ಯಾಕ್ಟರ್‌ ಹರಿಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ಜಮುಯಿಯ ಮಹಿಲಿ ತಾಂಡ್‌ ಗ್ರಾಮದಲ್ಲಿ…

6 months ago

ಹೆಣ್ಣಿನ ಕುರಿತು ಕೊಳಕು ಭಾಷೆ ಬಳಸುವವರು ದೇಶಕ್ಕೇನು ಮಾಡಬಹುದು: ಮೋದಿ ಪ್ರಶ್ನೆ

ಬಿಹಾರ ವಿಧಾನಸಭೆಯಲ್ಲಿ ಜಾತಿ ಆಧಾರಿತ ಆರ್ಥಿಕ ಸಮೀಕ್ಷೆ ಕುರಿತ ಚರ್ಚೆಯಲ್ಲಿ ಜನಸಂಖ್ಯೆ ನಿಯಂತ್ರಣದ ಬಗ್ಗೆ ಮಹಿಳೆಯರಿಗೆ ಶಿಕ್ಷಣ ನೀಡುವ ಪಾತ್ರದ ಕುರಿತು ಮಾತನಾಡುವಾಗ ನಿತೀಶ್ ಕುಮಾರ್ ಅವರು…

6 months ago

ಸರನ್ ಜಿಲ್ಲೆಯಲ್ಲಿ ದೋಣಿ ಮುಳುಗಿ 18 ಮಂದಿ ನಾಪತ್ತೆ: 3 ಸಾವು

ಬಿಹಾರದ ರಾಜಧಾನಿ ಪಾಟ್ನಾದಿಂದ ಪಶ್ಚಿಮಕ್ಕೆ 100 ಕಿಮೀ ದೂರದಲ್ಲಿರುವ ಸಾರಣ್ ಜಿಲ್ಲೆಯ ಸರಯೂ ನದಿಯಲ್ಲಿ ದೋಣಿಯೊಂದು ಮುಳುಗಿ ಹದಿನೆಂಟು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

6 months ago

ಕಾಂಗ್ರೆಸ್​ ಶಾಸಕಿ ಮನೆಯಲ್ಲಿ ಯುವಕನ ಶವ ಪತ್ತೆ

ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರ ಮನೆಯಲ್ಲಿ 24 ವರ್ಷದ ಯುವಕನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಿಯೂಷ್ ಸಿಂಗ್, ನೀತು ಸಿಂಗ್ ಅವರ…

6 months ago

ಹಿಮ್ಮುಖವಾಗಿ ಚಲಿಸಿದ ರೈಲು: ಪ್ರಯಾಣಿಕರು ಕಕ್ಕಾಬಿಕ್ಕಿ

ಪ್ರಯಾಣಿಕ ರೈಲೊಂದು ಬರೋಬ್ಬರಿ 500 ಮೀಟರ್ ಹಿಮ್ಮುಖವಾಗಿ ಚಲಿಸಿದ ಪ್ರಸಂಗ ನಡೆದಿದೆ. ಅ.18 ರಂದು ಬಿಹಾರದ ಸರನ್ ಜಿಲ್ಲೆಯ ಮಾಂಝೀ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

7 months ago