ಬೀದರ್

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

3 days ago

ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ

ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.

3 days ago

ದನಗಳಿಗೆ ನೀರಿನ ದಾಹ ತಣಿಸುವ ಕಾರ್ಯಕ್ಕೆ ಮುಂದಾದ ಸ್ನೇಹಿತರು

ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಕ್ಕೆ ಮೂಕ ಪ್ರಾಣಿ ಬಿಡಾಡಿ ದನಗಳ…

4 days ago

ಬೀದರ್: ಬರಗಾಲದಲ್ಲಿ ಆಸರೆಯಾದ ‘ಉದ್ಯೋಗ ಖಾತ್ರಿ’

ಬರಗಾಲದಲ್ಲಿ ಕೆಲಸವಿಲ್ಲದೆ ಮಹಾನಗರಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ಎದುರಿಸುತ್ತಿದ್ದ ತಾಲ್ಲೂಕಿನ ನಿರುದ್ಯೋಗಿ ಹಾಗೂ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಕೆಲಸ ಆಸರೆಯಾಗಿದೆ.

4 days ago

ದಿನೇದಿನೇ ಹೆಚ್ಚುತ್ತಿರುವ ಬಿಸಿಲು, ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯನಿರತ ಅಧಿಕಾರಿ ಸಾವು

ಚುನಾವಣಾ ಕರ್ತವ್ಯ ನಿರತ ಸಹಾಯಕ ಕೃಷಿ ಅಧಿಕಾರಿ ಆನಂದ ಅವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. 

4 days ago

ಗ್ಯಾರಂಟಿಗಳು ಕಾಂಗ್ರೆಸ್ ಹಾಗು ಖಂಡ್ರೆ ಗೆಲುವಿಗೆ ಶ್ರೀರಕ್ಷೆ

ಜನಸಾಮಾನ್ಯರಿಗೆ ಆಸರೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು…

6 days ago

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರ…

7 days ago

ಪ್ರಜ್ವಲ್ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು: ಸಲೀಂ ಅಹ್ಮದ್

ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ ಕುರಿತಂತೆ ತನಿಖೆ ಆಗಬೇಕು ಎಂದು ಕೆಪಿಸಿಸಿ…

1 week ago

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ರೈತರಿಗಿಲ್ಲ ಉಳಿಗಾಲ: ಬಡಗಲಪುರ ನಾಗೇಂದ್ರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರೈತರಿಗೆ ಉಳಿಗಾಲವಿಲ್ಲಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

1 week ago

ಚುನಾವಣೆ ನಮ್ಮದು ಎನ್ನುವ ಸಂದೇಶ ಜನರಿಗೆ ನೀಡಿ: ಪಿ.ಎಸ್.ವಸ್ತ್ರದ

ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಹೆಚ್ಚಿನ ಮತದಾನ ಮಾಡಲು ಸ್ವೀಪ್ ಸಮಿತಿ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ ಮತದಾನ ನಮ್ಮದು ಎನ್ನುವ ಸಂದೇಶ ನೀಡಿ…

1 week ago

ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ವಿಕೃತಕಾಮಿ ಪ್ರಜ್ವಲ್ ರೇವಣ್ಣ: ಪುಷ್ಪಾ ಅಮರನಾಥ್

ವಿಕೃತಕಾಮಿ ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿ ಸಂಸದ ಪ್ರಜ್ವಲ್ ರೇವಣ್ಣ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು.

1 week ago

ಕೋಮುವಾದಿ ಯತ್ನಾಳ ಶಾಸಕನಾಗಿರಲು ನಾಲಾಯಕ್: ಖಂಡ್ರೆ ವಾಗ್ದಾಳಿ

ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ…

1 week ago

ಸ್ವಾತಂತ್ರ್ಯ ಹೋರಾಟ, ತ್ರಿವರ್ಣ ಧ್ವಜವನ್ನೇ ಬಿಜೆಪಿ ಒಪ್ಪಿಲ್ಲ: ಬಿ.ಕೆ.ಹರಿಪ್ರಸಾದ್‌

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯವರು ಈ ದೇಶದ ಸ್ವಾತಂತ್ರ್ಯ ಹೋರಾಟ, ತ್ರಿವರ್ಣ ಧ್ವಜವನ್ನೇ ಒಪ್ಪಿಕೊಂಡಿಲ್ಲ. ಧ್ವಜದಲ್ಲಿರುವ ಮೂರು ಬಣ್ಣಗಳು ಅಶುಭ ಎಂದು ಒಪ್ಪಿಲ್ಲ. ಇನ್ನು ಸಂವಿಧಾನವೆಲ್ಲಿ…

1 week ago

ಪ್ರಧಾನಿ ಘೋಷಣೆಗಷ್ಟೇ ಸೀಮಿತ; ಮೋದಿ ವಿರುದ್ದ ಬಿಕೆ ಹರಿಪ್ರಸಾದ ವಾಗ್ದಾಳಿ

ಪ್ರಧಾನಿ ಮೋದಿ ಒಬ್ಬ ಘೋಷಣಾ ವೀರ. ಘೋಷಣೆಗಷ್ಟೇ ಪ್ರಧಾನಿ ಸೀಮಿತವಾಗಿದ್ದು, ಘೋಷಣೆಗಳ ಮೂಲಕವೇ ಹಿರೋ ಆದವರು ಎಂದು ಪ್ರಧಾನಮಂತ್ರ ಮೋದಿ ವಿರುದ್ದ ಕೈ ಮುಖಂಡ ಬಿಕೆ ಹರಿಪ್ರಸಾದ…

2 weeks ago

ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಕರ್ನಾಟಕ ಪ್ರವಾಸದಲ್ಲಿರುವ ಮೋದಿಗೆ‌ ಗೋ ಬ್ಯಾಕ್ ಘೋಷಣೆ ಎದುರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಬಿಜೆಪಿ‌ ಸರ್ಕಾರದ‌ ಡಿಎನ್‌ಎ ಕರ್ನಾಟಕ ಮತ್ತು ಕನ್ನಡಿಗರ ವಿರೋಧಿ‌ ಆಗಿದೆ. ಬರ…

2 weeks ago