ಬೆಂಕಿ

ಕೊಟ್ಟಿಗೆಗೆ ಬೆಂಕಿ ತಗುಲಿ 200 ಕೋಳಿ, 50 ಕುರಿ, 6 ಹಸು ಸಜೀವದಹನ

ಚಿಕ್ಕನಾಯಕನಹಳ್ಳಿ  ತಾಲೂಕಿನ ರಾಮಘಟ್ಟ ಗ್ರಾಮದಲ್ಲಿ ಕೊಟ್ಟಿಗೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ 200 ಕೋಳಿ, 50 ಕುರಿ, 6 ಹಸುಗಳು ಸಜೀವದಹನವಾದ ಘಟನೆ ಸೋಮವಾರ ರಾತ್ರಿ  ನಡೆದಿದೆ. 

5 months ago

ಮೊಂಬತ್ತಿ ಬೆಳಕಲ್ಲಿ ಬೈಕ್​​ಗೆ ಪೆಟ್ರೋಲ್ ಹಾಕುತ್ತಿದ್ದಾಗ ಬೆಂಕಿ ತಗುಲಿ ಬಾಲಕಿ ಸಾವು

ಮೊಂಬತ್ತಿ ಬೆಳಕಲ್ಲಿ ಬೈಕ್​​ಗೆ ಪೆಟ್ರೋಲ್ ಹಾಕುತ್ತಿದ್ದ ಬಾಲಕಿಗೆ ಬೆಂಕಿ ತಗುಲಿ ಸಾವನ್ನಪ್ಪಿದ ಘಟನೆ ಕುಣಿಗಲ್ ತಾಲೂಕಿನ ಕಟ್ಟಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 

5 months ago

ಟ್ರಕ್​ಗೆ ಡಿಕ್ಕಿ ಹೊಡೆದು ಧಗ ಧಗನೆ ಹೊತ್ತಿ ಉರಿದ ಕಾರು

ಶನಿವಾರ ತಡರಾತ್ರಿ ಹೆದ್ದಾರಿಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಮಗು ಸೇರಿದಂತೆ ಎಂಟು ಪ್ರಯಾಣಿಕರು ಸಾವನ್ನಪ್ಪಿದ ಘಟನೆ ನಡೆದಿದೆ. 

5 months ago

ಹಾಸ್ಟೆಲ್‌ ನಲ್ಲಿ ಬೆಂಕಿ ಅನಾಹುತ: 13 ಮಂದಿ ಸಾವು

ಕಜಕಿಸ್ತಾನದ ಅಲ್ಮಾಟಿಯಾನ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅನಾಹುತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ನಗರದ ತುರ್ತು ವಿಭಾಗ ತಿಳಿಸಿದೆ.

6 months ago

ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಅವಘಡ: 11 ಮಂದಿ ಸಾವು

ಪಾಕಿಸ್ತಾನದ ಕರಾಚಿಯ ಬಹುಮಹಡಿ ಶಾಪಿಂಗ್ ಮಾಲ್‌ನಲ್ಲಿ ಶನಿವಾರ ಸಂಭವಿಸಿದ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

6 months ago

ಅಗ್ನಿ ಅವಘಡ: ಶೆಡ್ ನಲ್ಲಿದ್ದ ಕಾರು, ಬೈಕ್ ಸಹಿತ ಲಕ್ಷಾಂತರ ಮೌಲ್ಯದ ಸೊತ್ತುಗಳು ಭಸ್ಮ

ಬೈಂದೂರು ತಾಲೂಕಿನ ಶಿರೂರಿನ ಬುಖಾರಿ ಕಾಲನಿಯ ಮನೆಯೊಂದರಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಕಾರು, ದ್ವಿಚಕ್ರ ವಾಹನ ಸಹಿತ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾಗಿದೆ.

6 months ago

ಮಂಗಳೂರು: ಕುಡಿದ ಮತ್ತಿನಲ್ಲಿ ಸಜೀವದಹನ ಶಂಕೆ

ಲಾಡ್ಜ್ ನ ಬೆಡ್ ಗೆ ಬಿದ್ದ ಬೆಂಕಿಯಿಂದ ಮಲಗಿದ್ದವನು ಜೀವಂತ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಾಹಿತಿ ಲಭ್ಯವಾಗಿದೆ.

6 months ago

ಚೀನಾದ ಶಾಂಕ್ಸಿ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಆಕಸ್ಮಿಕ: 26 ಮಂದಿ ಸಾವು

ಚೀನಾದ ಶಾಂಕ್ಸಿ ಪ್ರಾಂತ್ಯದ ಕಲ್ಲಿದ್ದಲು ಗಣಿ ಕಂಪನಿಯ ಕಟ್ಟಡದಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡು ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ.

6 months ago

ಹೊಸದಿಲ್ಲಿ-ದರ್ಬಂಗಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರಿ ಬೆಂಕಿ ಅನಾಹುತ

ನವದೆಹಲಿ: ಉತ್ತರಪ್ರದೇಶದ ಇಟಾವದಲ್ಲಿ ಸಂಚರಿಸುತ್ತಿದ್ದ ಹೊಸದಿಲ್ಲಿ-ದರ್ಬಂಗಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (02570) ಕೋಚ್‌ ಒಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಪ್ರದೇಶದ ಸರಾಯ್ ಭೂಪತ್ ರೈಲು ನಿಲ್ದಾಣದ ಬಳಿ…

6 months ago

ನಾಗಾಲ್ಯಾಂಡ್‌: ಒಂದೇ ಕುಟುಂಬದ ಐವರು ಸಜೀವ ದಹನ

ನಾಗಾಲ್ಯಾಂಡ್‌ ನಲ್ಲಿ ಘೋರ ದುರಂತವೊಂದು ನಡೆದು ಹೋಗಿದೆ. ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ನಹರ್ಬರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ…

6 months ago

ಮರಾಠ ಮೀಸಲಾತಿ ಕಿಚ್ಚು: ಕೆಎಸ್ಆರ್ ಟಿಸಿ ಬಸ್ ಗೆ ಬೆಂಕಿ

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚಿಗೆ ಕೆಎಸ್ಆರ್ ಟಿಸಿ ಬಸ್ ಗೆ ಬೆಂಕಿ ಹಚ್ಚಲಾಗಿದೆ. ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರಗಾ ತಾಲೂಕಿನ ಬಳಿ ಕೆಎಸ್ಆರ್ ಟಿಸಿ ಘಟನೆ ನಡೆದಿದೆ.

7 months ago

ಬೀದರ್: 15 ಲಕ್ಷ ಮೌಲ್ಯದ ಕಬ್ಬು ಬೆಂಕಿಗೆ ಆಹುತಿ

ತಾಲ್ಲೂಕಿನ ಹಳ್ಳಿಖೇಡ್ ಬಿ. ಪಟ್ಟಣದ ಭೀಮರೆಡ್ಡಿ ಎಂಬುವವರ ಜಮೀನಿನಲ್ಲಿ ವಿದ್ಯುತ್‌ ಅವಘಡದಿಂದ ಬೆಂಕಿ ತಗುಲಿ ಸುಮಾರು 10 ಎಕರೆ ಕಬ್ಬು ಭಸ್ಮವಾಗಿದೆ

7 months ago

ಅಸ್ಸಾಂನ ದಿಬ್ರುಗಢದಲ್ಲಿ 7 ಮನೆಗಳಿಗೆ ಬೆಂಕಿ

ಬೆಂಕಿ ಅವಘಡದಿಂದಾಗಿ ಏಳು ಮನೆಗಳು ಬೆಂಕಿಗಾಹುತಿಯಾಗಿರುವ ಘಟನೆ ಅಸ್ಸಾಂನ ದಿಬ್ರುಗಢದಲ್ಲಿ ನಡೆದಿದೆ. ಶನಿವಾರ ರಾತ್ರಿ ಸಂಭವಿಸಿದ ಈ ಅಪಘಾತದಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

7 months ago

ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ

ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ದಕ್ಕೆ ಬಂದರು ಬಳಿ ಆ.10ರ ಇಂದು ಮುಂಜಾನೆ ವೇಳೆ ನಡೆದಿದೆ. ಸುಮಾರು 5 ಗಂಟೆಗೆ ವೇಳೆಗೆ…

7 months ago

ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬಸ್‌: 21 ಮಂದಿಯ ದುರಂತ ಸಾವು

ಇಟಾಲಿಯನ್ ನಗರದ ವೆನಿಸ್ ಬಳಿಯ ಮೇಲ್ಸೇತುವೆಯಿಂದ ಬಸ್ ಕೆಳಗೆ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ.

8 months ago