ಬೆಂಗಳೂರು

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

21 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

21 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

21 hours ago

ನಾನು ಇಸ್ಲಾಂ ಹಾಗೂ ಮುಸ್ಲಿಮರ ವಿರೋಧಿಯಲ್ಲ: ಪ್ರಧಾನಿ ಮೋದಿ

ನಾನು ಎಂದಿಗೂ ಇಸ್ಲಾಂ ಧರ್ಮ ಮತ್ತು ಮುಸ್ಲಿಂರನ್ನು ವಿರೋಧಿಸುವುದಿಲ್ಲ ಹೀಗಾಗಿ ಆ ಸಮುದಾಯದವರು ತಮ್ಮ ಹಕ್ಕು ಚಲಾಯಿಸುವಾಗ ತಮ ಭವಿಷ್ಯದ ಬೆಳವಣಿಗೆಯ ಬಗ್ಗೆ ಯೋಚಿಸಬೇಕೆಂದು ಪ್ರಧಾನ ಮಂತ್ರಿ…

1 day ago

ಪ್ರಜ್ವಲ್ ವಿಡಿಯೋ ಕೇಸ್: “ಎಸ್​ಐಟಿ ಎಂದರೆ ಸಿದ್ದು, ಶಿವಕುಮಾರ್ ಟೀಂ”

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ…

1 day ago

ಪ್ರಜ್ವಲ್ ರೇವಣ್ಣನ ಗೆ ಕಠಿಣಾತಿ ಕಠಿಣ ಶಿಕ್ಷೆ ನೀಡಬೇಕು; ಪ್ರಧಾನಿ ಮೋದಿ

ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲ ಬಾರಿಗೆ ಖಾಸಗಿ ಚಾನಲ್ ಗೆ ನೀಡಿದ ಸಂದರ್ಶನದಲ್ಲಿ…

1 day ago

ರಾಜ್ಯದಲ್ಲಿ ನಾಳೆ, ನಾಡಿದ್ದು ಗುಡುಗು ಸಹಿತ ವರುಣಾರ್ಭಟ

ಎರಡು ದಿನದ ಹಿಂದೆ ಸಿಲಿಕಾನ್ ಸಿಟಿಗೆ ಮಳೆರಾಯ ತಂಪೆರೆದು ಹೋಗಿದ್ದಾನೆ. ಸದ್ಯ ಇದರ ಬೆನ್ನಲ್ಲೇ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ವರ್ಷದ ಮೊದಲ ಮಳೆ ಬಂದಿದ್ದು ಜನ…

2 days ago

ಬೆಂಗಳೂರು ಮೆಟ್ರೋದಲ್ಲಿ ರೋಮ್ಯಾನ್ಸ್; ವಿಡಿಯೋ ವೈರಲ್

ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು, ನಮ್ಮ ಮೆಟ್ರೋದಲ್ಲಿ ಯುವಕ ಯುವತಿ ಅಸಭ್ಯವಾಗಿ…

2 days ago

ಖತರ್ನಾಕ್ ಖದೀಮರು ಹಿಂಗೂ ಯಾಮಾರಿಸ್ತಾರೆ​..!

ಯುವಕ ಯುವತಿಯರೇ ಎಚ್ಚರ. ನಿಮ್ಮ ತಂದೆ ಅಥವಾ ತಾಯಿ ಪರಿಚಯ ಅಂತ ಮಾತಾಡಿಸಿಕೊಂಡು ಬಂದ್ರೆ ಹುಷಾರಾಗಿರಿ. ನೀವೆನಾದ್ರು ಇಲ್ಲಿ ಎಡವಿದ್ರೆ ನಾಮ ಗ್ಯಾರಂಟಿ. ಹೌದು. . ಎಮೋಷನಲ್​​…

2 days ago

ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ

ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್‌ ಇಟ್ಟುಕೊಂಡು ವಿಕಾಸ್ ವಿಕ್ಕಿಪಿಡಿಯ ತಂಡ ಹೊಸ ರೀಲ್ಸ್‌ವೊಂದು…

3 days ago

ಪ್ರಜ್ವಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಹೈ ಟೆನ್ಷನ್!

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಇವತ್ತು ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ನೀಡಿರುವ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು…

3 days ago

ರೇವಣ್ಣ ವಿರುದ್ಧದ ಕಿಡ್ನ್ಯಾಪ್​ ಕೇಸ್​: ತೋಟದ ಸಿಬ್ಬಂದಿ ಸ್ಫೋಟಕ ಹೇಳಿಕೆ

ಸಂತ್ರಸ್ತ ಮಹಿಳೆ ಕಿಡ್ನ್ಯಾಪ್​ ಆರೋಪ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಬಂಧನವಾಗಿದೆ. ಎಸ್​ಐಟಿ ಅಧಿಕಾರಿಗಳು ಮೈಸೂರಿನ ಹುಣಸೂರು ತಾ| ಕಾಳೇನಹಳ್ಳಿಯಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

3 days ago

ಅತ್ಯಾಚಾರ ಆರೋಪ; ಎಸ್‌ಐಟಿ ವಿಚಾರಣೆಗೆ ಸಹಕರಿಸದ ಹೆಚ್​ಡಿ ರೇವಣ್ಣ

ಅತ್ಯಾಚಾರ ಆರೋಪ ಮತ್ತು ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಹಾಲಿ ಶಾಸಕ ಹೆಚ್​ಡಿ ರೇವಣ್ಣರನ್ನು ಕಳೆದ ದಿನ ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ನಿರೀಕ್ಷಣಾ ಜಾಮೀನಿ ಅರ್ಜಿ…

3 days ago

ಅಶ್ಲೀಲ ವಿಡಿಯೋ​; ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಹೆಚ್​ಡಿ ರೇವಣ್ಣ ಬಂಧನ ಬೆನ್ನಲ್ಲೇ ಪ್ರಜ್ವಲ್ ಬೇಟೆ ಕೂಡ ಜೋರಾಗಿದೆ. ದೇಶದಿಂದ ದೇಶಕ್ಕೆ ಹಾರುತ್ತಿರುವ ಪ್ರಜ್ವಲ್​…

3 days ago

ಇಂದು ಮಧ್ಯಾಹ್ನದಿಂದಲೇ ಸಿಲಿಕಾನ್​ ಸಿಟಿಯಲ್ಲಿ ಭರ್ಜರಿ ಮಳೆ

ಬರೋಬ್ಬರಿ 6 ತಿಂಗಳ ಬಳಿಕ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಭರ್ಜರಿ ಮಳೆಯಾಗಿದೆ. ಇಂದು ಮಧ್ಯಾಹ್ನದಿಂದಲೇ ಬೆಂಗಳೂರಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ನಗರದ ಕೇಂದ್ರ ಭಾಗ ಮತ್ತು ಹೊರ ವಲಯದಲ್ಲಿ…

5 days ago