ದ. ಕನ್ನಡ ಮೂವರ ಮೃತ ದೇಹ ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಕಾರಿನಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ…
ವೇಣೂರು ಪಟಾಕಿ ತಯಾರಿಕೆ ಸ್ಫೋಟಗೊಂಡ ಪ್ರಕರಣ ಸಂಬಂಧಿಸಿ ಬೆಳ್ತಂಗಡಿಯಲ್ಲಿ ಪಟಾಕಿ ಮಾರಾಟ ಮತ್ತು ದಾಸ್ತಾನು ಗೋಡೌನ್ ಮೇಲೆ ಅಧಿಕಾರಿಗಳು ಜ.30 ರಂದು ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.
ಪಟಾಕಿ ಕಂಪನಿಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಭಾನುವಾರ (ಜ.29) ಸಂಜೆ ನಡೆದಿದೆ.
ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಮಗನ ಉತ್ತರ ಕ್ರಿಯೆ ನಡೆದು ಎರಡು ದಿನದಲ್ಲಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯಲ್ಲಿ ನಡೆದಿದೆ.
ಮರ ಕಡಿಯುವ ವೇಳೆ ಕಟ್ಟಿಂಗ್ ಮೆಷಿನ್ ಕೈ ತಪ್ಪಿ ಬಿದ್ದು ಗರಗಸ ಕುತ್ತಿಗೆಗೆ ತಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ಡಿ. 20 ರಂದು ನಡೆದಿದೆ.
ಧರ್ಮದಲ್ಲಿ ಪ್ರೀತಿ ಮತ್ತು ಅಂತಃಕರಣವಿರುತ್ತದೆಯೇ ಹೊರತು ಖಡ್ಗ ಮತ್ತು ಕ್ರೂರತೆಯಲ್ಲ ಎಂದು ಡಾ. ಗುರುರಾಜ ಕರ್ಜಗಿ ಅಭಿಪ್ರಾಯಪಟ್ಟರು.
ಲೋಕಸಂಗ್ರಹದಲ್ಲಿ ಮಾನಸಿಕ ಸಶಕ್ತಿಯ ದಾನಕ್ಕೆ ಮುನ್ನುಡಿ ಬರೆದ ಏಕೈಕ ಧಾರ್ಮಿಕ ಕ್ಷೇತ್ರ ಧರ್ಮಸ್ಥಳ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿಗಳು, ಲೇಖಕರು ಆದ ಡಾ.ಎಂ.ಆರ್.ವೆಂಕಟೇಶ್ ಅಭಿಪ್ರಾಯ ಪಟ್ಟರು.
ಕನ್ನಡದ ಮೇರು ನಟಿಯಾದ ಲೀಲಾವತಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯವರು.
ಕನ್ನಡ ಚಿತ್ರರಂಗದ ಕಲಾ ಸರಸ್ವತಿ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ನಟಿ ಲೀಲಾವತಿ ಅವರ ನಿಜ ಹೆಸರು ಲೀನಾ ಸಿಕ್ವೇರಾ.
ದೇಶವಿದೇಶಗಳ ಜನರನ್ನೂ ತನ್ನತ್ತ ಆಕರ್ಷಿಸುವ ಕ್ಷೇತ್ರವೆಂದೇ ಹೇಳಲಾಗುವ ಕರ್ನಾಟಕದ ಪವಿತ್ರ ಯಾತ್ರಾ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ…
ಜೈಸನ್ ಜೋಯಲ್ ಡಿ ಸೋಜಾ, ಶ್ರೀಮತಿ ಆಶ್ವಿನಿ ಡಿ ಸೋಜಾ ಮತ್ತು ಆರಿಕ್ ಡಿ ಸೋಜಾ ಇವರ ಮಾಲಿಕತ್ವದಲ್ಲಿ ವೆಲ್ ವ್ಯೂ ರೋಮ್ಸ್ ಮತ್ತು ಸೂಟ್ಸ್ ಹಾಗೂ…
ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ಹಲ್ಲೆ ನಡೆಸಿದ ಘಟನೆ ಬಳ್ಳಮಂಜ ಮಚ್ಚಿನದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಎಸ್.ಡಿ. ಎಂ.ಸಿ ಅಧ್ಯಕ್ಷ ಹಾಗೂ ಇಬ್ಬರು ಶಿಕ್ಷಕರ…
ಬೆಳ್ತಂಗಡಿ ತಾಲೂಕಿನ ನೆರಿಯ ಪೋಸ್ಟ್ ಆಫೀಸ್ ಬಳಿ ಕಾರೊಂದರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಆರು ಜನ ಇದ್ದ ಆಲ್ಟೋ ಕಾರಿನ ಮೇಲೆ ಕಾಡಾನೆ…
ಧರ್ಮಸ್ಥಳ ಸಮೀಪದ ಮಲ್ಲರ್ಮಡಿ ಎಂಬಲ್ಲಿ ಶುಕ್ರವಾರದಂದು ಜಮೀನೊಂದರಲ್ಲಿ ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.