ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಮಂಡಳಿಯ ನಿರ್ದೇಶನಗಳನ್ನು ಅನುಸರಿಸಿ ಕ್ರಮ ವಹಿಸಿ, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಫಲಾನುಭವಿಗಳೆಂದು ನೋಂದಣಿಯಾಗಿ ಮಂಡಳಿಯ ವಿವಿಧ ಸೌಲಭ್ಯಗಳನ್ನು ಪಡೆಯುತ್ತಿರುವ ಬೋಗಸ್ ಕಾರ್ಡ್ ಗಳನ್ನು ರದ್ದು ಮಾಡಲು 'ಬೋಗಸ್ ಕಾರ್ಡ್ ನೋಂದಣಿ ರದ್ದತಿ ಅಭಿಯಾನ' ಕಾರ್ಯಕ್ರಮವನ್ನು 2023 ರ ಜನವರಿ 25 ರಿಂದ ಫೆಬ್ರವರಿ...
Know MoreGet latest news karnataka updates on your email.